ವೇಣೂರು ಕ್ಷೇತ್ರ ಜೀರ್ಣೋದ್ಧಾರ: ವಿಶೇಷ ಅನುದಾನಕ್ಕೆ ಮನವಿ
Team Udayavani, Jun 11, 2019, 5:50 AM IST
ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ನೀಡಿ ಒತ್ತಾಯಿಸಿದರು.
ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ವಿಶೇಷ ಅನುದಾನಕ್ಕಾಗಿ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ನೀಡಿ ಒತ್ತಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಮೂಲಕ, ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿಯವನ್ನು ಭೇಟಿಯಾಗಿ ಅನುದಾನಕ್ಕೆ ಆಗ್ರಹಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ಜಯರಾಮ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಪಿ. ಧರಣೇಂದ್ರ ಕುಮಾರ್ ಮತ್ತಿತರರು ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ