ವಿಟ್ಲ: ಹಾಳೆ ತಟ್ಟೆ ಕಾರ್ಖಾನೆಯಲ್ಲಿ ಬೆಂಕಿ; ಲಕ್ಷಾಂತರ ರೂ. ನಷ್ಟ
Team Udayavani, Jul 21, 2022, 12:26 PM IST
ವಿಟ್ಲ: ಇಲ್ಲಿನ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಶಾರ್ಟ್ ಸರ್ಕ್ಯುಟ್ನಿಂದಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ನಡೆದಿದೆ.
ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕ್ಯುಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಮೆಷಿನ್, ಮತ್ತು ಹಾಳೆತಟ್ಟೆಗಳು ಸುಟ್ಟು ಕರಕಲಾಗಿದೆ. ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಇದನ್ನೂ ಓದಿ: ಸರ್ಕಾರ ನಿಷೇಧಿಸಿದ್ದರೂ ಎಗ್ಗಿಲ್ಲದೆ ಸಾಗಿದೆ ಕ್ಯಾಟ್ ಫಿಶ್ ಸಾಕಣೆ ಹಾಗೂ ಮಾರಾಟ..!
ಫ್ಯಾಕ್ಟರಿಯಲ್ಲಿ ದಟ್ಟ ಹೊಗೆ ಆವರಿಸುತ್ತಿದ್ದಂತೆ ಘಟನೆ ತಿಳಿದ ಪೊಲೀಸರು, ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ