ವಿಜಯಪುರ- ಮಂಗಳೂರು ರೈಲು ಎರಡು ದಿನ ರದ್ದು…
Team Udayavani, Jan 7, 2023, 11:45 PM IST
ಮಂಗಳೂರು: ದೇವದುರ್ಗ-ಹಾವೇರಿ ಸೆಕ್ಷನ್ನಲ್ಲಿ ಹಳಿ ದ್ವಿಗುಣ ಸಂಬಂಧಿ ಎಂಜಿನಿಯರಿಂಗ್ ಕೆಲಸಗಳಿಂದಾಗಿ ಕೆಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ನಂ. 07377 ವಿಜಯಪುರ- ಮಂಗಳೂರು ಜಂಕ್ಷನ್ ದಿನಂಪ್ರತಿ ರೈಲು ಜ. 9, 10ರಂದು ಎರಡು ದಿನ ರದ್ದಾಗಲಿದೆ. ನಂ. 07378 ಮಂಗಳೂರು ಜಂಕ್ಷನ್-ವಿಜಯಪುರ ರೈಲು ಜ. 10, 11ರಂದು ರದ್ದುಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ