ಶರತ್‌ ಮನೆಗೆ ರೈ ಭೇಟಿ; ಸಾಂತ್ವನ

Team Udayavani, Jul 13, 2017, 3:45 AM IST

1207btlph1.jpg

ಬಂಟ್ವಾಳ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ, ಬಿ.ಸಿ. ರೋಡ್‌ ಉದಯ ಲಾಂಡ್ರಿ ಮಾಲಕ ಶರತ್‌ ಮಡಿವಾಳ ಅವರ ನಿವಾಸಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ದಿಢೀರಾಗಿ ಭೇಟಿ ನೀಡಿ ಶರತ್‌ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಸಚಿವರು ಬರುತ್ತಿದ್ದಂತೆ ತೋಟದಿಂದ ಆಗಮಿಸಿದ ಶರತ್‌ ಅವರ ತಂದೆ ತನಿಯಪ್ಪ  ಮಡಿವಾಳ ಅವರು ಅಂಗಳ ದಲ್ಲಿ ಹಾಕಿದ್ದ  ಕುರ್ಚಿಯಲ್ಲಿ  ಕುಳಿತು ಸಚಿವರೊಂದಿಗೆ ಮಾತನಾಡಿದರು.

ತನಿಯಪ್ಪ ಅವರಿಗೆ ಸಾಂತ್ವನ ಹೇಳಿದ ರೈ ಅವರು, ಕಾರ್ಯದೊತ್ತಡದಿಂದಾಗಿ ನನಗೆ ಇಷ್ಟು ದಿನ ನಿಮ್ಮ ಮನೆಗೆ ಬರಲು ಸಾಧ್ಯವಾಗಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಸುಮಾರು 5 ನಿಮಿಷ ಕಾಲ ಅಲ್ಲಿದ್ದ ಸಚಿವರು ಸರಕಾರ ದಿಂದ ಏನಾದರೂ ಪರಿಹಾರ ಒದಗಿಸಲು ಸಾಧ್ಯವೇ ಎಂದು ಪರಿ ಶೀಲಿಸುತ್ತೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಮನೆಯೊಳಗೆ ದುಃಖೀಸುತ್ತಿದ್ದ ಶರತ್‌ನ ತಾಯಿಯನ್ನು ಕಿಟಕಿಯಿಂದಲೇ ನೋಡಿ ಸಚಿವರು ತೆರಳಿದ್ದಾರೆ ಎಂದು ತನಿಯಪ್ಪ  ಪತ್ರಿಕೆಗೆ ತಿಳಿಸಿದ್ದಾರೆ.

ಸಚಿವರ ಭೇಟಿಯ ಸಂದರ್ಭ ಸ್ಥಳೀಯರನ್ನು, ಕಾರ್ಯಕರ್ತರನ್ನು ಮನೆಯ ಕಡೆಗೆ ಬಾರದಂತೆ ಪೊಲೀ ಸರು ತಡೆದಿದ್ದಾರೆ ಎಂದು ಸ್ಥಳೀಯ ಗ್ರಾ.ಪಂ. ಸದಸ್ಯ ಪ್ರವೀಣ್‌ ಗಟ್ಟಿ ತಿಳಿಸಿದ್ದಾರೆ.

ಸಚಿವರ ಜತೆಗೆ ಜಿ.ಪಂ. ಸದಸ್ಯ ಚಂದ್ರಪ್ರಕಾಶ್‌ ಶೆಟ್ಟಿ, ಬಿ. ಪದ್ಮಶೇಖರ ಜೈನ್‌, ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಅಲಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ್‌ ಕುಲಾಲ್‌ ಸಹಿತ ಇತರರು ಉಪಸ್ಥಿತರಿದ್ದರು.

ಹೇಳದೆ ಬಂದ ಸಚಿವರು!
ಸಚಿವರು ಬರುವ ಬಗ್ಗೆ ಪೂರ್ವ ಮಾಹಿತಿ ಇರಲಿಲ್ಲ . ಹಾಗಾಗಿ ನಾನು ಮುಂಚಿತವಾಗಿ ಮನೆಯಲ್ಲಿ ಇರಲಿಲ್ಲ ಎಂದು ತನಿಯಪ್ಪ ಮಡಿವಾಳ ಅವರು ಹೇಳಿದರು. ಸಚಿವರ ಭೇಟಿಯ ಬಗ್ಗೆ ಮಾಧ್ಯಮಗಳಿಗೂ ಮಾಹಿತಿ ಇರಲಿಲ್ಲ. ಕೇಂದ್ರ ಸಚಿವರು, ರಾಜ್ಯ ಮತ್ತು ಜಿಲ್ಲಾ ಬಿಜೆಪಿ ನಾಯಕರು, ಸಂಘಟನೆಯ ಪ್ರಮುಖರು ಶರತ್‌ ಮನೆಗೆ ಬಂದು ಹೋಗಿದ್ದರೂ ಇದುವರೆಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡದಿರುವ ಬಗ್ಗೆ ಸಾಮಾಜಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.