ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಮನನೊಂದು ಆತ್ಮಹತ್ಯೆ
Team Udayavani, Jun 13, 2022, 11:00 AM IST
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ.
ಮೃತರನ್ನು ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ್(39) ಎಂದು ಗುರುತಿಸಲಾಗಿದೆ.
ಶಶಿಕಲಾ ಅವರು ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಪ್ರಕರಣ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ:ಮಸ್ಕಿ : ಲಾರಿ ಪಲ್ಟಿಯಾಗಿ ಚಾಲಕ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ