ಮಾರಣಾಂತಿಕ ಹಲ್ಲೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
Team Udayavani, May 25, 2022, 11:39 PM IST
ವಿಟ್ಲ : ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಅಡ್ಯನಡ್ಕ ನಿವಾಸಿ ಗಿರೀಶ್ ಮತ್ತು ಮೈರ ನಿವಾಸಿ ರಕ್ಷಿತ್ ಕುಮಾರ್ ಅವರಿಗೆ ಮೇ 14ರಂದು ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಮೇ 24ರಂದು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಉಕ್ಕುಡ ದರ್ಬೆ ನಿವಾಸಿ ಅಬ್ದುಲ್ ಸಲಾಂ (23) ಮತ್ತು ಉಕ್ಕುಡ ದರ್ಬೆ ನಿವಾಸಿ ಅಯೂಬ್ (24) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಧಿತರ ಸಂಖ್ಯೆ 4ಕ್ಕೆ ಏರಿಕೆ
ಇದರಿಂದ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಆರೋಪಿಗಳ ಸಂಖ್ಯೆ 4ಕ್ಕೇರಿದೆ. ಆರೋಪಿಗಳಾದ ಕೆ. ಮಹಮ್ಮದ್ ಶರೀಫ್ ಮತ್ತು ಸಾದಿಕ್ನನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿರಾಡಿ ಘಾಟಿ: ರಸ್ತೆ ದುರಸ್ತಿ ಕಾಮಗಾರಿಗೆ 4 ತಿಂಗಳು ಬಂದ್ ಬೇಡಿಕೆ
ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ನಾಲೆಜ್ ಹಬ್,ಧಾರ್ಮಿಕ ಪ್ರವಾಸಿ ಸರ್ಕೀಟ್
ಸಾಗರ ಆರ್ಥಿಕತೆ, ಮೂಲಸೌಕರ್ಯಕ್ಕೆ ವಿಶೇಷ ಒತ್ತು: ಸಚಿವ ಸರ್ಬಾನಂದ ಸೋನೋವಾಲ್
ಕರಾವಳಿಯ ಕೆಲವೆಡೆ ಮಳೆ: ಮರ ಬಿದ್ದು ಮನೆಗೆ ಹಾನಿ: ಜೂ. 27ರಿಂದ 30ರವರೆಗೆ ಎಲ್ಲೋ ಅಲರ್ಟ್
ಉಳ್ಳಾಲ,ಸೋಮೇಶ್ವರ ಪರಿಸರ: ಹೆಚ್ಚಿದ ಕಡಲ್ಕೊರೆತ: ಆತಂಕದಲ್ಲಿ ಸಮುದ್ರ ತೀರದ ಜನ
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕೇಂದ್ರ ಸರ್ಕಾರದಿಂದ ಎಸ್ಸಿ ಎಸ್ಟಿ ಹಿಂದುಳಿದ ವರ್ಗಗಳ ದಮನ ನೀತಿ: ಸಿದ್ಧರಾಮಯ್ಯ
ನಾವೂರು: ಇನ್ನಷ್ಟು ಅನುದಾನ ಹರಿದು ಬಂದರೆ ಅಭಿವೃದ್ಧಿ ಮಲ್ಲಿಗೆ ಅರಳೀತು
ತಾಯಿಯಾಗುತ್ತಿರುವ ಸಂತಸ ವ್ಯಕ್ತಪಡಿಸಿದ ಬಾಲಿವುಡ್ ನಟಿ ಆಲಿಯಾ ಭಟ್
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್