ವಿಟ್ಲ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ; ಆಟೋ ಚಾಲಕನ ಬಂಧನ
Team Udayavani, Feb 1, 2022, 10:50 AM IST
ವಿಟ್ಲ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್ ಬಂಧಿತ ಆರೋಪಿ.
ಪರಿಚಯದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ. ಆಕೆಯ ಮನೆಗೆ ಆಗಾಗ ಬರುತ್ತಿದ್ದ. ಮನೆಗೆ ಬಾರದಂತೆಯೂ ಆತನಿಗೆ ಎಚ್ಚರಿಕೆ ನೀಡಲಾಗಿತ್ತು ಎನ್ನಲಾಗಿದೆ.
ಈ ವಿಚಾರದಲ್ಲಿ ಮನೆಯವರು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ ಎಂದು ಬಾಲಕಿಯ ತಾಯಿ ವಿಟ್ಲ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?