
ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಮೃತ್ಯು
Team Udayavani, Oct 7, 2022, 1:26 PM IST

ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೇಪು ಗ್ರಾಮದ ನೀರ್ಕಜೆಯಲ್ಲಿ ನಡೆದಿದೆ.
ಮೃತರನ್ನು ಕೇಪು ನೀರ್ಕಜೆ ನಿವಾಸಿ ಶೀನ ಗೌಡ(58) ಎಂದು ಗುರುತಿಸಲಾಗಿದೆ.
ಶೀನ ಗೌಡ ಅವರು ವಿಟ್ಲದ ಕೂಡೂರು ಮೂಲದವರಾಗಿದ್ದು, ಪ್ರಸ್ತುತ ನೀರ್ಕಜೆಯಲ್ಲಿ ವಾಸವಾಗಿದ್ದರು. ನೆರೆಮನೆಯ ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ವಿದ್ಯುತ್ ತಗುಲಿದ ಪರಿಣಾಮ ಸ್ಥಳದಲ್ಲಿಯೇ ಅವರು ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು

ಪೋಷಕಾಂಶ ಹಾಗೂ ಖನಿಜಾಂಶಗಳ ಆಗರ: ನಿತ್ಯ ಸಂಜೀವಿನಿ ಈ ಎಳನೀರು…

ಲಕ್ಕುಂಡಿ ಉತ್ಸವಕ್ಕೆ ಸಿಎಂ ಬೊಮ್ಮಾಯಿ ಅವರಿಂದ ₹1 ಕೋಟಿ ಅನುದಾನ ಬಿಡುಗಡೆ

ಕೊಡಗು ಜಿಲ್ಲಾಡಳಿತದ ಪ್ರಯತ್ನಕ್ಕೆ ಸಂದ ಜಯ: ಕುವೈತ್ ನಲ್ಲಿ ಸಿಲುಕಿದ್ದ ಮಹಿಳೆ ಸುರಕ್ಷಿತವಾಗಿ ತಾಯ್ನಾಡಿಗೆ