ವಿಟ್ಲ: ಚಲಿಸುತ್ತಿದ್ದ ಆಮ್ನಿ ಕಾರು ಬೆಂಕಿಗಾಹುತಿ… ಪಾರಾದ ಕುಟುಂಬ
Team Udayavani, Oct 23, 2022, 2:54 PM IST
ವಿಟ್ಲ: ಚಲಿಸುತ್ತಿದ್ದ ಆಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಆಹುತಿಯಾದರೂ ಪ್ರಯಾಣಿಕರು ಪಾರಾದ ಘಟನೆ ರವಿವಾರ ಸಂಭವಿಸಿದೆ.
ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಆಮ್ನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ವಾಹನ ನಿಲ್ಲಿಸಿ ಹೊರಗಡೆ ಬಂದಿದ್ದಾರೆ.
ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ವಿನಯ ಅವರ ಸರ್ವೀಸ್ ಸ್ಟೇಷನ್ ನಿಂದ ನೀರು ಹಾರಿಸಲಾಯಿತು. ಆದರೆ ಅಷ್ಟೋತ್ತಿಗಾಗಲೇ ವಾಹನ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು.
ಇದನ್ನೂ ಓದಿ : ಈ ಬಾರಿ ಅಯೋಧ್ಯೆಯಲ್ಲಿ ವಿಶೇಷ ಸಂಭ್ರಮ: ದೀಪೋತ್ಸವದಲ್ಲಿ ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ