ವಿಟ್ಲ: ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟು ಪ್ರಯಾಣಿಕ ಗಂಭೀರ
Team Udayavani, Sep 16, 2022, 2:16 PM IST
ವಿಟ್ಲ: ಪೆರುವಾಯಿ ಗ್ರಾಮದ ಕೆದುವಾರು ಎಂಬಲ್ಲಿ ಕೆಎಸ್ ಆರ್ ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಪ್ರಯಾಣಿಕನೋರ್ವ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಗಾಯಗೊಂಡವರು.
ಇದನ್ನೂ ಓದಿ:ನಾಯಿ ಸಾಕುವ ವಿಷಯಕ್ಕೆ ಜಗಳ: ಪುತ್ರಿ ಕೊಂದು ತಾಯಿ ಆತ್ಮಹತ್ಯೆ
ಇನಾಸ್ ಅವರು ಸೆ.15ರಂದು ವಿಟ್ಲ ಪೇಟೆಯಿಂದ ಕೆಲಸ ಮುಗಿಸಿ ವಿಟ್ಲ ಪಕಳಕುಂಜ ಕೆ ಎಸ್ ಆರ್ ಟಿ ಸಿ ಬಸ್ನಲ್ಲಿ ಕೆದುವಾರು ಎಂಬಲ್ಲಿಗೆ ತಲುಪುವ ವೇಳೆ ಬಸ್ ಸ್ಟಾಪ್ ನಲ್ಲಿ ಇಳಿಯಲು ಎದ್ದು ನಿಂತಿದ್ದಾರೆ. ಈ ವೇಳೆ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನು ತಿರುವು ರಸ್ತೆಯಲ್ಲಿ ಒಮ್ಮೆಲೇ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಬಸ್ಸನ್ನು ಚಲಾಯಿಸಿದ್ದಾನೆ.
ಬಸ್ಸಿನ ಹಿಂಬದಿಯ ಬಾಗಿಲು ಬಳಿ ನಿಂತಿದ್ದ ಇನಾಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ರಸ್ತೆಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್