ವಿಟ್ಲ ಮಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ


Team Udayavani, Jun 6, 2019, 6:04 AM IST

0206VTL-MADARI-SHALE

ವಿಟ್ಲ ದ.ಕ. ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ.

ವಿಟ್ಲ : ಶತಮಾನೋತ್ತರ ಬೆಳ್ಳಿಹಬ್ಬವನ್ನಾಚರಿಸಿರುವ ವಿಟ್ಲ ದ.ಕ. ಜಿ.ಪಂ. ಮಾ.ಹಿ.ಪ್ರಾ. ಶಾಲೆಯಲ್ಲಿ ಸರ ಕಾರದ ಅನುಮತಿಯೊಂದಿಗೆ ಎಲ್‌ಕೆಜಿ, ಯುಕೆಜಿ ಮತ್ತು 1ನೇ ತರಗತಿ ವರೆಗಿನ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸ ಲಾಗಿದೆ. 2018-19ನೇ ಸಾಲಿನಲ್ಲಿ ಸುಮಾರು 1,000 ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆದಿದ್ದು 2019-20ನೇ ಸಾಲಿನಲ್ಲಿಯೂ ಹಿಂದೆ ಬಿದ್ದಿಲ್ಲ.

2018-19ನೇ ಸಾಲಿನಲ್ಲಿ ಎಲ್‌ಕೆಜಿಗೆ 98, ಯುಕೆಜಿಗೆ 95 ಮತ್ತು 1ನೇ ತರಗತಿಗೆ ಕನ್ನಡ ಮಾಧ್ಯಮ ಶಿಕ್ಷಣಕ್ಕೆ 121 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ. 2019-20ನೇ ಸಾಲಿನಲ್ಲಿ ಸರಕಾರದ ಅನುಮತಿಯೊಂದಿಗೆ ಆರಂಭಿಸಿದ ಬಳಿಕ ಎಲ್‌ಕೆಜಿಗೆ 146 ವಿದ್ಯಾರ್ಥಿಗಳು, 1ನೇ ತರಗತಿಗೆ ಕನ್ನಡ ಮಾಧ್ಯಮ ಶಿಕ್ಷಣಕ್ಕೆ 59 ಮತ್ತು 1ನೇ ತರಗತಿಗೆ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ 121 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ.

ಈ ಶಾಲೆಯ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಸುಬ್ರಾಯ ಪೈ ಅವರು ಶಾಲೆಯನ್ನು ದತ್ತು ಸ್ವೀಕರಿಸಿ, ಅಭಿವೃದ್ಧಿಗೆ ಪ್ರಯತ್ನ ಮಾಡಿದ್ದಾರೆ. ಜತೆಗೆ ಹಳೆ ವಿದ್ಯಾರ್ಥಿ, ಕೈಗಾರಿಕೋದ್ಯಮಿ, ಸುಪ್ರಜಿತ್‌ ಫೌಂಡೇಶನ್‌ ಅಧ್ಯಕ್ಷ ಅಜಿತ್‌ ಕುಮಾರ್‌ ರೈ 1.25 ಕೋ. ರೂ. ವೆಚ್ಚದ ಕಟ್ಟಡ, ತರಗತಿಗಳಿಗೆ ಅವಶ್ಯವಿರುವ ಬೆಂಚ್‌-ಡೆಸ್ಕ್ ಒದಗಿಸಿದ್ದಾರೆ.

ಸೌಲಭ್ಯಗಳು
ವಿದ್ಯಾರ್ಥಿಗಳಿಗೆ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ. ಬೆಳಗಿನ ಉಪಾಹಾರ, ಹಾಲು, ಬಿಸಿಯೂಟ ಸರಕಾರದಿಂದ ಸಿಗುವ ಎಲ್ಲವೂ ಸಿಗುತ್ತದೆ. ಕಳೆದ ವರ್ಷವೂ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೂ ಇದನ್ನು ನೀಡಲಾಗಿದೆ. 1ರಿಂದ 8ನೇ ತರಗತಿ ವರೆಗೂ ಇಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಆಂಗ್ಲ ಮಾಧ್ಯಮದಲ್ಲಿ ಪ್ರೌಢಶಾಲೆಯನ್ನು 9, 10ರ ವರೆಗೆ ಮುಂದುವರಿಸಬೇಕೆಂಬ ಆಶಯ ವಿದ್ದರೂ ಸರಕಾರ ಅನುಮತಿ ನೀಡಲಿಲ್ಲ.

ಟಾಪ್ ನ್ಯೂಸ್

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.