ಬೆಳ್ತಂಗಡಿ :ಮತಹಾಕಲು ಹೋಗುತ್ತಿದಾಗಲೇ ಕುಸಿದು ಬಿದ್ದು ಸಾವು
Team Udayavani, May 12, 2018, 9:57 AM IST
ಬೆಳ್ತಂಗಡಿ: ಅಂಡಿಜೆ ಗ್ರಾಮದ ಅಂಡಿಜೆ ಶಾಲೆಯಲ್ಲಿ ಹಿರಿಯ ಮತದಾರರೊಬ್ಬರು ಕುಸಿದು ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಜಾರಿಗೆದಡಿ ನಿವಾಸಿ ಅಣ್ಣಿಅಚಾರ್ಯ(70) ಸಾವನ್ನಪ್ಪಿದವರು. ಶಾಲೆಯ ಮುಂಭಾಗದಲ್ಲಿ ಹೃದಯಘಾತವಾಗಿ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಣ್ಣಿ ಅಚಾರ್ಯ ಅವರು ವೃತ್ತಿಯಲ್ಲಿ ಬಡಗಿಯಾಗಿದ್ದರು.
ವೇಣೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ
MUST WATCH
ಹೊಸ ಸೇರ್ಪಡೆ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ