ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ನಲ್ಲಿ ಮತದಾನ ಜಾಗೃತಿ

Team Udayavani, Apr 22, 2018, 11:09 AM IST

2104mlr30.jpg

ಮಂಗಳೂರು: ಪ್ರಯಾಣಿಕರಿಗೆ ಸದಾ ಉತ್ತಮ ಸೇವೆ ನೀಡುತ್ತಿರುವ ನಂ. 1 ಸಾರಿಗೆ ಇಲಾಖೆಯಾದ ಕೆಎಸ್‌ಆರ್‌ಟಿಸಿ ಇದೀಗ ಸಾರ್ವಜನಿಕರಿಗೆ ಮತದಾರರ ಜಾಗೃತಿ ಮೂಡಿಸಲು ಮುಂದಾಗಿದೆ. 

ಕೆಎಸ್‌ಆರ್‌ಟಿಸಿ ಎಲ್ಲ ಡಿಪೋಗಳಿಂದ ಹೊರಡುವ ಬಸ್‌ ಟಿಕೆಟ್‌ನಲ್ಲಿ “ಮೇ 12ರಂದು ಮತದಾನ ಮಾಡುವ ಮೂಲಕ ನಿಮ್ಮ ಹಕ್ಕನ್ನು ಚಲಾಯಿಸಿ’ ಎಂದು ನಮೂದು ಮಾಡಲು ನಿಗಮ ತೀರ್ಮಾನ ಮಾಡಿದೆ.

ಈ ಬಗ್ಗೆ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಅಧಿಕಾರಿ ದೀಪಕ್‌ ಕುಮಾರ್‌ ಅವರು “ಉದಯವಾಣಿ’ಗೆ ಪ್ರತಿಕ್ರಿಯೆ ನೀಡಿ “ಮಂಗಳೂರು ಡಿಪೋದಿಂದ ಹೊರಡುವ ಎಲ್ಲ ಬಸ್‌ಗಳಲ್ಲಿ ನೀಡುವ ಟಿಕೆಟ್‌ನಲ್ಲಿ ಮತದಾರ ಜಾಗೃತಿ ಅರಿವು ಮೂಡಿಸುವ ಬರಹ ಅಳವಡಿಸಲಾಗುತ್ತಿದೆ. ಸದ್ಯ ಕೆಲವು ರೂಟ್‌ಗಳಲ್ಲಿ ಅಳವಡಿಸಲಾಗಿದೆ. ಉಳಿದ ರೂಟ್‌ನ ಬಸ್‌ ಇಟಿಎಂ ಯಂತ್ರಗಳಿಗೆ ಅಪ್‌ಡೇಟ್‌ ಮಾಡಲಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ಪ್ರತೀ ದಿನ ಕೆಎಸ್‌ಆರ್‌ಟಿಸಿ 8,800 ಬಸ್‌ಗಳು ಕಾರ್ಯಾಚರಿಸುತ್ತಿವೆ. ಒಟ್ಟಾರೆಯಾಗಿ 28.45 ಲಕ್ಷ ಮಂದಿ ಪ್ರಯಾಣಿಕರು ದಿನಂಪ್ರತಿ ಪ್ರಯಾಣ ಮಾಡುತ್ತಿದ್ದಾರೆ. ಇದರಲ್ಲಿ ಶೇ. 20ರಷ್ಟು ಮಂದಿ ಮುಂಗಡ ಬುಕ್ಕಿಂಗ್‌ ಮುಖಾಂತರ ಟಿಕೆಟ್‌ ಕಾಯ್ದಿರಿಸಿ ಪ್ರಯಾಣ ಮಾಡುತ್ತಾರೆ. ಉಳಿದ 22 ಲಕ್ಷ ಪ್ರಯಾಣಿಕರು ನಿರ್ವಾಹಕರಿಂದ ಟಿಕೆಟ್‌ ಪಡೆದು ಪ್ರಯಾಣ ಮಾಡುತ್ತಾರೆ. ಮತದಾನ ಸಂದೇಶವು ಪ್ರತೀ ದಿನ 22 ಲಕ್ಷ ಟಿಕೆಟ್‌ಗಳಲ್ಲಿ ಮುದ್ರಿತವಾಗುತ್ತದೆ. ಜಿಲ್ಲಾಡಳಿತದಿಂದಲೂ ಮತದಾನ ಜಾಗೃತಿಗೆ ವಿವಿಧ ಕ್ರಮಗಳನ್ನು ಕೈಗೊಂಡಿದೆ. ಬಸ್‌ ನಿಲ್ದಾಣ ಸಹಿತ ಸಾರ್ವಜನಿಕ ಸ್ಥಳಗಳಲ್ಲಿ ಮತದಾನದ ಅರಿವು ಮೂಡಿಸುವ ಪೋಸ್ಟರ್‌ ಅಂಟಿಸಲಾಗಿದೆ.

ಟಾಪ್ ನ್ಯೂಸ್

horocospe

Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

T20 World Cup,ಭಾರತ-ಅಫ್ಘಾನಿಸ್ಥಾನ ಕ್ರಿಕೆಟ್‌ ಕದನ

T20 World Cup,ಭಾರತ-ಅಫ್ಘಾನಿಸ್ಥಾನ ಕ್ರಿಕೆಟ್‌ ಕದನ

ವಿದ್ಯುತ್‌ ಶಾಕ್‌ನಿಂದಲೇ ರೇಣುಕಾಸ್ವಾಮಿ ಸಾವು! ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗ

ವಿದ್ಯುತ್‌ ಶಾಕ್‌ನಿಂದಲೇ ರೇಣುಕಾಸ್ವಾಮಿ ಸಾವು! ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೃಷಿಕರಿಗೆ ಈಗ ಓಡುಹುಳಗಳ ಕಾಟ! ಕಳೆದ ವರ್ಷದಿಂದ ಉಪಟಳ ಹೆಚ್ಚು

ಕೃಷಿಕರಿಗೆ ಈಗ ಓಡುಹುಳಗಳ ಕಾಟ! ಕಳೆದ ವರ್ಷದಿಂದ ಉಪಟಳ ಹೆಚ್ಚು

Mangaluru University ಹೊಸ ಕೋರ್ಸ್‌ಗಳಿಗೆ ಅನುಮೋದನೆ ಗಿಟ್ಟಿಸುವುದೇ ಹರಸಾಹಸ

Mangaluru University ಹೊಸ ಕೋರ್ಸ್‌ಗಳಿಗೆ ಅನುಮೋದನೆ ಗಿಟ್ಟಿಸುವುದೇ ಹರಸಾಹಸ

National Highway ಕಾಮಗಾರಿ ಕಾಲಮಿತಿಯೊಳಗೆ ಮುಗಿಸಲು ಚೌಟ ಸೂಚನೆ

National Highway ಕಾಮಗಾರಿ ಕಾಲಮಿತಿಯೊಳಗೆ ಮುಗಿಸಲು ಚೌಟ ಸೂಚನೆ

Heavy Rain ಕರಾವಳಿಯಲ್ಲಿ ಇಂದು ಮಳೆ ಬಿರುಸು ಸಾಧ್ಯತೆ

Heavy Rain ಕರಾವಳಿಯಲ್ಲಿ ಇಂದು ಮಳೆ ಬಿರುಸು ಸಾಧ್ಯತೆ

ಕಟೀಲು ದೇವರಿಗೆ ಸ್ವರ್ಣಪಾದುಕೆ ಸಮರ್ಪಣೆ

ಕಟೀಲು ದೇವರಿಗೆ ಸ್ವರ್ಣಪಾದುಕೆ ಸಮರ್ಪಣೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

horocospe

Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.