ನೀರು ಸರಬರಾಜು ಕೊಳವೆ ಸೋರಿಕೆ ಪತ್ತೆ 

Team Udayavani, Apr 15, 2018, 1:22 PM IST

15-April-16.jpg

ಬಂಟ್ವಾಳ : ಕೊಳವೆಯಲ್ಲಿ ಬಿರುಕು ಉಂಟಾಗಿ ಬಿ.ಸಿ. ರೋಡ್‌ ಪರಿಸರದಲ್ಲಿ ಕಳೆದ 7 ದಿನಗಳ ಕುಡಿಯುವ ನೀರಿನ ಸಮಸ್ಯೆಗೆ ಭಾಗಶಃ ಪರಿಹಾರ ಕಾಣುವ ಯತ್ನವಾಗಿದೆ.

ಬಿ.ಸಿ. ರೋಡ್‌ ಫ್ಲೈಓವರ್‌ ಅಡಿಯಲ್ಲಿ ಇದ್ದ ಕೊಳವೆಯೊಂದರಲ್ಲಿ ಬಿರುಕು ಉಂಟಾಗಿದ್ದನ್ನು ಸತತ ಆರು ದಿನಗಳ ಹುಡುಕಾಟದ ಬಳಿಕ ಪತ್ತೆಹಚ್ಚಿ ಅದನ್ನು ಸರಿಪಡಿಸಲಾಗಿದೆ. ಎ. 13ರಂದು ಸಂಜೆ ಹೊತ್ತಿಗೆ ಪ್ರಾಯೋಗಿಕ ನೀರು ಹರಿಯುವಂತೆ ಮಾಡಲಾಗಿದ್ದು, ಸೋರಿಕೆ ಸ್ಥಳದ ಮೇಲೆ ಗಮನ ಇಡಲಾಗಿದೆ.

ಎ. 7ರಿಂದ ಪೈಪ್‌ಲೈನ್‌ನಲ್ಲಿ ಬಿರುಕು ಉಂಟಾಗಿ ಸೋರಿಕೆ ಉಂಟಾಗಿ ಕುಡಿಯುವ ನೀರಿನ ಸರಬರಾಜಿನಲ್ಲಿ ಸಮಸ್ಯೆ ತಲೆದೋರಿತ್ತು. ಸೋರಿಕೆ ಎಲ್ಲಿ ಎಂಬುದನ್ನು ಪತ್ತೆಹಚ್ಚುವಲ್ಲೇ ಆರು ದಿನಗಳು ಕಳೆದಿದ್ದು, ಎ. 13ರಂದು ನಿರ್ದಿಷ್ಟ ಸ್ಥಳ ಗಮನಕ್ಕೆ ಬಂದು ಪೈಪು ಜೋಡಣೆ ಕಾರ್ಯಕ್ಕೆ ರಸ್ತೆ ಪಕ್ಕ ಅಗೆಯುವ ಕಾರ್ಯ ನಡೆಯಿತು.

ನೀರಿನ ಹಳೇ ಪೈಪು ಎಲ್ಲೆಲ್ಲಿ ಹೋಗಿದೆ ಎಂಬ ಸ್ಪಷ್ಟ ಅರಿವು ಹೊಂದಿರದ ಸಿಬಂದಿ ಅಲ್ಲಲ್ಲಿ ಹೊಂಡ ಮಾಡಿದ್ದರು. ಈ ಸಂದರ್ಭ ಬಿ.ಸಿ. ರೋಡಿನ ಕೇಂದ್ರ ಭಾಗದಲ್ಲೇ ಹೆದ್ದಾರಿಯ ಕಾಂಕ್ರಿಟೀಕೃತ ಸರ್ವಿಸ್‌ ರಸ್ತೆಯಲ್ಲಿ ಬಿರುಕು ಉಂಟಾಗಿ ನೀರು ಚಿಮ್ಮಲು ಆರಂಭಿಸಿ ಹೊಳೆಯಂತೆ ಹರಿಯಿತು. ಒಂದು ಹಂತದಲ್ಲಿ ಪೊಲೀಸ್‌ ಸ್ಟೇಶನ್‌ಗೆ ತೆರಳುವ ರಸ್ತೆಯಲ್ಲಿ ಸಂಚರಿಸಲೂ ಆಗದಂತಹ ಪರಿಸ್ಥಿತಿ ನಿರ್ಮಾಣಗೊಂಡಿತು. ಸ್ಟೇಟ್‌ ಬ್ಯಾಂಕ್‌ ಪಕ್ಕದಲ್ಲಿ ಹೊಳೆಯಂತೆ ನೀರು ತುಂಬಿತ್ತು. ಅಂತೂ ಸ್ಪಷ್ಟ ಸ್ಥಳ ಗಮನಕ್ಕೆ ಬರುತ್ತಿದ್ದಂತೆ ಅದನ್ನು ದುರಸ್ತಿ ಮಾಡಿ ಮುಚ್ಚುವ ಕೆಲಸ ಭರದಿಂದ ನಡೆಯಿತು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.