ತೆರವಾದ ಹೂಳು; ತುಂಬಿದ ಜಕ್ರಿಬೆಟ್ಟು ಜ್ಯಾಕ್‌ವೆಲ್‌: ತುಂಬೆ ಡ್ಯಾಂಗೆ ಹರಿದ ನೀರು

Team Udayavani, Jun 8, 2019, 9:34 AM IST

rajesh

ಬಂಟ್ವಾಳ: ಎಂಆರ್‌ಪಿಎಲ್‌ ಡ್ಯಾಂ ಮತ್ತು ಶಂಭೂರು ಎಎಂಆರ್‌ ಡ್ಯಾಂ ಪಾತ್ರದಲ್ಲಿ ಹೂಳು ತೆರವು ಮಾಡಿ ದ್ದರಿಂದ ಸಾಕಷ್ಟು ನೀರು ಹರಿದು ಬಂದು ಜಕ್ರಿಬೆಟ್ಟು ಜ್ಯಾಕ್‌ವೆಲ್‌ ತುಂಬಿದೆ. ಅಲ್ಲಿಂದ ತುಂಬೆ ಡ್ಯಾಂಗೂ ಹರಿದು ನೀರಿನ ಮಟ್ಟ ಏರಿದೆ.

ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿ ಗುತ್ತು, ಬಂಟ್ವಾಳ ಪುರಸಭಾ ಸದಸ್ಯ ಎ. ಗೋವಿಂದ ಪ್ರಭು ಮತ್ತು ಇತರರು ಜೆಸಿಬಿ, ಹಿಟಾಚಿ ಬಳಸಿ ಮರಳು ಡ್ರೆಜ್ಜಿಂಗ್‌ ಮೂಲಕ ತೆರವು ಮಾಡಿದ್ದರಿಂದ ಹರಿವು ಆರಂಭವಾಗಿದೆ. ಸುಮಾರು 2 ಕಿ.ಮೀ. ದೂರಕ್ಕೆ ನೀರು ಹರಿದು ಜ್ಯಾಕ್‌ವೆಲ್‌ ಸುತ್ತ ತುಂಬಿದೆ. ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆ ನೀಗಿದೆ.

ನಿಜವಾದ ಉದಯವಾಣಿ ವರದಿ
ಡ್ಯಾಂ ಪಾತ್ರದಲ್ಲಿ ತುಂಬಿದ ಹೂಳು ತೆರವು ಮಾಡಿದಲ್ಲಿ ನೀರು ಸಾಕಷ್ಟು ಲಭ್ಯವಾಗುವುದಾಗಿ “ಉದಯವಾಣಿ’ ಎರಡು ತಿಂಗಳಿಂದ ಸತತ ವರದಿ ಮಾಡಿದ್ದು, ಅದೀಗ ಸತ್ಯವಾಗಿದೆ. ಜೂನ್‌ನಲ್ಲಿ ಎರಡು ಮಳೆ ಬಂದಿದ್ದರೂ ಮಳೆ ನೀರು ನದಿಗೆ ಹರಿದು ಬಂದಿರಲಿಲ್ಲ. ಆದರೂ ಇಷ್ಟೊಂದು ನೀರು ಹೂಳಿನಡಿ ಅಡಗಿದ್ದುದು ಅಚ್ಚರಿಗೆ ಕಾರಣವಾಗಿದೆ. ಎರಡು ವಾರ ಹಿಂದಿನ ಮಳೆಯ ಬಳಿಕ ಉಪ್ಪಿನಂಗಡಿ ನೆಕ್ಕಿಲಾಡಿ ಕಿರು ಡ್ಯಾಂನಲ್ಲಿ ನೀರು ಹೊರಹರಿದಿದ್ದರೂ ಮರಳಿನಡಿ ಇಂಗುತ್ತಿದ್ದು, ಮೇಲ್ಭಾಗದಲ್ಲಿ ಹರಿವು ಇರಲಿಲ್ಲ. ಅಧಿಕಾರಿ ವರ್ಗ ನೀರಿನ ರೇಶನಿಂಗ್‌ ಅನಿವಾರ್ಯವಾಗಿ ಘೋಷಿಸಿತ್ತೇ ವಿನಾ ಸರಪಾಡಿ, ಶಂಭೂರು ಡ್ಯಾಂಗಳಲ್ಲಿ ಹೂಳು ತೆರವಿಗೆ ಮುಂದಾಗಿರಲಿಲ್ಲ.

ಎಂಆರ್‌ಪಿಎಲ್‌ ಡ್ಯಾಂ ಹೂಳು ತೆರವು ಮಾಡಿ ತೂಬು ಬಿಡಿಸಿಕೊಟ್ಟದ್ದು ನೀರು ಹರಿದು ಬರಲು ಕಾರಣ ವಾಗಿದೆ. ಇದರಿಂದ ಜಕ್ರಿಬೆಟ್ಟು ಮತ್ತು ತುಂಬೆಗೆ ನೀರು ಬಂದಿದೆ.
ಲಿಂಗೇ ಗೌಡ, ಮನಪಾ ಕಾ.ನಿ. ಎಂಜಿನಿಯರ್‌

ನಾವು ಸುಮಾರು 2 ಕಿ.ಮೀ. ಉದ್ದಕ್ಕೆ ಡ್ರೆಜ್ಜಿಂಗ್‌ ಮಾಡಿಸಿದ್ದೇವೆ. ನೀರಿನ ಹರಿವಿಗೆ ಹೂಳು ಅಡಚಣೆಯಾಗಿತ್ತು. ಅದನ್ನು ತೆರವು ಮಾಡಿದಾಗ ಹರಿವು ಆರಂಭವಾಗಿದೆ.
ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಶಾಸಕರು

ಟಾಪ್ ನ್ಯೂಸ್

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.