ಉಳ್ಳಾಲ, ಮದುವೆ ಹಾಲ್ ನ ಲಿಫ್ಟ್ ತುಂಡಾಗಿ ವ್ಯಕ್ತಿ ಸಾವು : ಪ್ರತಿಭಟನೆ

Team Udayavani, Mar 1, 2020, 7:41 PM IST

wedding-hall-min

ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.

ರವಿವಾರ ಮದುವೆ ಹಾಲ್ ಕ್ಯಾಟರಿಂಗ್ ವ್ಯವಸ್ಥೆಯಲ್ಲಿ ತೊಡಗಿಸಿಕೊಂಡಿದ್ದ ಹಂಝ ಅನ್ನದ ಪಾತ್ರೆಯನ್ಬು ಲಿಫ್ಟ್ ನಲ್ಲಿ ಕೊಂಡೊಯ್ಯುತ್ತಿದ್ದಾಗ ಲಿಫ್ಟ್ ತುಂಡಾಗಿ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದ ಹಂಝ ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌.

ಪ್ರತಿಭಟನೆ : ಮದುವೆ ಹಾಲ್ ನ ಮಾಲಕರ ಬೇಜಾವಾಬ್ದಾರಿ ಮತ್ತು ಲಿಫ್ಟ್ ದುರಸ್ತಿ ಮಾಡಿಸದೇ ಇರುವುದೇ ಅಪಘಾತಕ್ಕೆ ಕಾರಣ ಎಂದು ಜಮಾಯಿಸಿದ ಜನರು ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಜನರು ಪ್ರತಿಭಟನೆ ನಡೆಸಿದ್ದು ಹಾಲ್ನ ಮಾಲಕರ ವಿರುದ್ದ ಕ್ರಮ‌ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮೃತ ಹಂಝ ಮಂಗಳೂರಿನಲ್ಲಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ರಜಾ ಸಂದರ್ಭದಲ್ಲಿ ಕ್ಯಾಟರಿಂಗ್ ನಲ್ಲಿ ಕೆಲಸ ಮಾಡುತ್ತಿದ್ದರು.

ಮೃತರು ಪತ್ನಿ, ಮೂವರು ಪುತ್ರಿಯರನ್ಬು ಅಗಲಿದ್ದಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.