ಹೊಸ ವರ್ಷಕ್ಕೆ ಅಪಘಾತದ ಸ್ವಾಗತ

Team Udayavani, Jan 1, 2018, 7:48 AM IST

01-1.jpg

ಮಂಗಳೂರು: ಹೊಸ ವರ್ಷದ ಸ್ವಾಗತದ ಆಚರಣೆ  ಜೋರಾಗಿದ್ದ  ಮಂಗಳೂರಿ‌ನಲ್ಲಿ, ಐವರಿದ್ದ ಟಾಟ ಸುಮೋ ವಾಹನ  ರಸ್ತೆ ಮಧ್ಯದಲ್ಲೇ  ಪಲ್ಟಿಯಾಗುವ ಮೂಲಕ ಹೊಸ ವರ್ಷಕ್ಕೆ ಅಪಘಾತದ ಸ್ವಾಗತ ದೊರೆತಿದೆ. ನಗರದ ಪಂಪ್ ವೆಲ್ ಕರ್ಣಾಟಕ ಬ್ಯಾಂಕ್‌ ಎದುರುಗಡೆ ಕುಂದಾಪುರದಿಂದ ಪಂಪ್ ವೆಲ್ ಕಡೆಗೆ ಬರುತ್ತಿದ್ದ ಟಾಟ  ಸುಮೋ ವಾಹನ ಎದುರುಗಡೆಯಿಂದ ವಿರುದ್ಧ ಧಿಕ್ಕಿನಲ್ಲಿ ಬಂದ  ಬೈಕನ್ನು ತಪ್ಪಿಸುವ ಧಾವಂತದಲ್ಲಿ ರಸ್ತೆ ಮಧ್ಯವೇ ಪಲ್ಟಿಯಾಗಿದೆ. 

ಸುಮೋ ವಾಹನದಲ್ಲಿ  ಕೇರಳ, ಹಾಸನ, ಚಿಕ್ಕಮಗಳೂರು ನಿವಾಸಿಗಳಾದ ಮಂಜು, ಸುಧೀಶ್, ಶಂಕರ್ ಸೇರಿದಂತೆ ಇನ್ನಿಬ್ಬರು ಇದ್ದು, ಎಲ್ಲರೂ ಯಾವುದೇ ಗಾಯಗಳಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾರೆ. ಸುಮೋ ವಾಹನದಲ್ಲಿದ್ದವರು ಎನ್ ಎಫ್ ಎಸ್ ಕಂಪೆನಿಯ ಕಾರ್ಮಿಕರಾಗಿದ್ದು, ಕುಂದಾಪುರದಲ್ಲಿ  ಟೆಲಿಫೋನ್ ಕೇಬಲ್  ಕೆಲಸ ಮುಗಿಸಿ ಮಂಗಳೂರು ಕಡೆಗೆ ವಾಪಸ್ಸಾಗುತ್ತಿದ್ದಾಗ ಘಟನೆ ನಡೆದಿದೆ.

ಬೆಕ್ಕಿಗೆ ಆಟ‌ ಇಲಿಗೆ ಪ್ರಾಣಸಂಕಟ:
ಕಾರ್ಮಿಕರೆಲ್ಲರೂ ಕುಂದಾಪುರದಲ್ಲಿ   ಕೇಬಲ್ ಎಳೆದು ಕೆಲಸ ಮುಗಿಸಿ ಮತ್ತೆ ರಾತ್ರಿ ಮಂಗಳೂರಿನಲ್ಲಿ ಕೆಲಸ ನಿರ್ವಹಿಸಲು ಬಂದಿದ್ದರು. ಆದರೆ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಅಡ್ಡಾದಿಡ್ಡಿ ಬೈಕನ್ನು ಚಲಾಯಿಸಿ ಕಾರ್ಮಿಕರ ಅಪಘಾತಕ್ಕೆ ಕಾರಣರಾಗಿದ್ದಾರೆ. ಕಾರ್ಮಿಕರು ಪ್ರಾಣ ಸಂಕಟಕ್ಕೆ ದುಡಿಯಲು ಬರುತ್ತಿದ್ದರೆ, ವರ್ಷಾಚರಣೆ ಹೆಸರಿನಲ್ಲಿ ಕುಡಿದು ಮೋಜು ಮಸ್ತಿ ನಡೆಸಿ ವಾಹನಕ್ಕೆ ಅಡ್ಡಬಂದ ಯುವಕರು ಬೆಕ್ಕಿನ ರೀತಿಯಲ್ಲಿ ವರ್ತಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಅನ್ನುವುದು ಸಾರ್ವಜನಿಕರ ಆರೋಪ.

ಮಂಗಳೂರು ಸಂಚಾರಿ ಮತ್ತು ಕದ್ರಿ  ಪೊಲೀಸರು ಸ್ಥಳಕ್ಕಾಗಮಿಸಿ ವಾಹನಗಳ ನ್ನು ನಿಯಂತ್ರಿಸಿದರು. ರಾತ್ರೋರಾತ್ರಿ ಕ್ರೇನ್ ಮಾಲೀಕ ಹಾಗೂ ಆಪರೇಟರ್ ವಿವೇಕ್ ಅವರು ಕಾರನ್ನು ತೆರವುಗೊಳಿಸಿದ ಫಲವಾಗಿ, ರಾ.ಹೆ.ಯಲ್ಲಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.  ಕಾರ್ಯಾಚರಣೆ ತಡವಾಗುತ್ತಿದ್ದರೆ  ಹೊಸ ವರ್ಷಾಚರಣೆಯ ಗುಂಗಿನಲ್ಲಿ ಅಡ್ಡಾದಿಡ್ಡಿ ಚಲಿಸುವ ವಾಹನ  ಸವಾರರು ರಸ್ತೆ ಮಧ್ಯೆ ಬಿದ್ದ ವಾಹನಕ್ಕೆ ಮತ್ತೆ ಢಿಕ್ಕಿ ಹೊಡೆದು ಅಪಘಾತಗಳು ಸಂಭವಿಸುತಿತ್ತು.

ಬೈಕ್ ಅಪಘಾತ ಗಂಭೀರ
ನಗರದ ಪಿವಿಎಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಬಡಿದು ಸವಾರ ಗಂಭೀರ ಗಾಯಗೊಂಡಿರುವ ಘಟನೆಯೂ ನಡೆದಿದ್ದು, ಗಾಯಾಳುವನ್ನು ನಗರದ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗಳಾಗಿರುವಿದಾಗಿ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌; ಮಳೆ ಸಾಧ್ಯತೆ

ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌; ಮಳೆ ಸಾಧ್ಯತೆ

ಕೋಡಿಕಲ್‌ ಕ್ರಾಸ್‌ ಬಳಿ ಹೆದ್ದಾರಿ ಬದಿ ಬಿರುಕು?

ಕೋಡಿಕಲ್‌ ಕ್ರಾಸ್‌ ಬಳಿ ಹೆದ್ದಾರಿ ಬದಿ ಬಿರುಕು?

ಭಾಲ್ಕಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿದು ಬಡಿದು ಮಹಿಳೆ ಸಾವು

ಭಾಲ್ಕಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿದು ಬಡಿದು ಮಹಿಳೆ ಸಾವು

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

ಕೋಲ್ಕತಾ ನೈಟ್‌ರೈಡರ್ ಬ್ಯಾಟರ್‌ ಅಜಿಂಕ್ಯ ರಹಾನೆ ಐಪಿಎಲ್‌ನಿಂದ ಹೊರಕ್ಕೆ

ಕೋಲ್ಕತಾ ನೈಟ್‌ರೈಡರ್ ಬ್ಯಾಟರ್‌ ಅಜಿಂಕ್ಯ ರಹಾನೆ ಐಪಿಎಲ್‌ನಿಂದ ಹೊರಕ್ಕೆ

crime (2)

ಕಲಬುರಗಿ: ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌; ಮಳೆ ಸಾಧ್ಯತೆ

ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌; ಮಳೆ ಸಾಧ್ಯತೆ

ಕೋಡಿಕಲ್‌ ಕ್ರಾಸ್‌ ಬಳಿ ಹೆದ್ದಾರಿ ಬದಿ ಬಿರುಕು?

ಕೋಡಿಕಲ್‌ ಕ್ರಾಸ್‌ ಬಳಿ ಹೆದ್ದಾರಿ ಬದಿ ಬಿರುಕು?

ಉಳ್ಳಾಲ : ಮಳೆಗೆ ‌ಕುಸಿದು ಬಿದ್ದ ಶಾಲೆಯ ಹಳೆ ಕಟ್ಟಡದ ಮೇಲ್ಛಾವಣಿ, ತಪ್ಪಿದ ಭಾರಿ ಅನಾಹುತ

ಉಳ್ಳಾಲ : ಮಳೆಗೆ ‌ಕುಸಿದು ಬಿದ್ದ ಶಾಲೆಯ ಹಳೆ ಕಟ್ಟಡದ ಮೇಲ್ಛಾವಣಿ, ತಪ್ಪಿದ ಭಾರಿ ಅನಾಹುತ

khadar

ನವ ಸಮಾಜ ನಿರ್ಮಾಣದ ಕಾರಣಕರ್ತರಾಗಿ: ಖಾದರ್‌

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

MUST WATCH

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

ಹೊಸ ಸೇರ್ಪಡೆ

ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌; ಮಳೆ ಸಾಧ್ಯತೆ

ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌; ಮಳೆ ಸಾಧ್ಯತೆ

ಕೋಡಿಕಲ್‌ ಕ್ರಾಸ್‌ ಬಳಿ ಹೆದ್ದಾರಿ ಬದಿ ಬಿರುಕು?

ಕೋಡಿಕಲ್‌ ಕ್ರಾಸ್‌ ಬಳಿ ಹೆದ್ದಾರಿ ಬದಿ ಬಿರುಕು?

ಭಾಲ್ಕಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿದು ಬಡಿದು ಮಹಿಳೆ ಸಾವು

ಭಾಲ್ಕಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿದು ಬಡಿದು ಮಹಿಳೆ ಸಾವು

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.