ಪಿಯುಸಿ ಅನಂತರ ಮುಂದೇನು? ನೋಂದಣಿ ಆರಂಭ

ಉದಯವಾಣಿ ಮಾಹಿತಿ ಕಾರ್ಯಕ್ರಮ

Team Udayavani, Apr 14, 2019, 6:00 AM IST

j-13

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ: ಪಿಯುಸಿ ಫ‌ಲಿತಾಂಶ ಎ. 15ರಂದು ಪ್ರಕಟವಾಗಲಿದ್ದು, ಪಿಯುಸಿ ಅನಂತರದ ಆಯ್ಕೆ ಕುರಿತು ವಿದ್ಯಾರ್ಥಿಗಳಲ್ಲಿರುವ ಗೊಂದಲಗಳನ್ನು ನಿವಾರಿಸಲು ಕರಾವಳಿಯ ಜೀವನಾಡಿ ಉದಯವಾಣಿಯು ವಿಶೇಷ ಮಾಹಿತಿಪೂರ್ಣ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ.

ಪತ್ರಿಕೆಯು ತನ್ನ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಇದರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ಹೆತ್ತವರು ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ರಂಗದ ಪರಿಣತರು ಸಂಪೂರ್ಣ ಮಾರ್ಗದರ್ಶನ ನೀಡುವರು.

ವಿದ್ಯಾರ್ಥಿಗಳ ಭವಿಷ್ಯ ನಿರ್ಣಯಿಸುವ ನಿಟ್ಟಿಯಲ್ಲಿ ಪಿಯುಸಿ ಪ್ರಮುಖ ಕಾಲಘಟ್ಟ. ಈ ಹಂತದಲ್ಲಿ ವಿದ್ಯಾರ್ಥಿಗಳು ಮುಂದಿನ ಭವಿಷ್ಯವನ್ನು ರೂಪಿಸಲು ಶಿಕ್ಷಣದ ಆಯ್ಕೆಯನ್ನು ಮಾಡಬೇಕಾಗುತ್ತದೆ. ಹಾಗಾಗಿ ಉದಯವಾಣಿ ವ್ಯವಸ್ಥೆ ಮಾಡಿದ ಈ ಕಾರ್ಯಕ್ರಮದ ಪ್ರಯೋಜನ ಪಡೆಯಲು ಇಚ್ಚಿಸುವವರು ತಮ್ಮ ಹೆಸರು, ಓದಿದ ಕಾಲೇಜ್‌, ಊರು ಮತ್ತು ಸಂಪರ್ಕ ಸಂಖ್ಯೆಯನ್ನು ತಪ್ಪದೇ ವಾಟ್ಸಾಪ್‌ ನಂ. 8095192817ಕ್ಕೆ ಕಳುಹಿಸಿ ನೋಂದಾಯಿಸಿಕೊಳ್ಳಬೇಕು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.