ಕುಳಾಯಿಯಲ್ಲಿ ಯಕ್ಷಗಾನ ಸಾಧಕರಿಗೆ ಸಮ್ಮಾನ
Team Udayavani, Jul 10, 2017, 2:20 AM IST
ಸುರತ್ಕಲ್: ಪಣಂಬೂರು ಶ್ರೀ ನಂದನೇಶ್ವರ ಯಕ್ಷಗಾನ ಮಿತ್ರ ಮಂಡಳಿಯ ವಜ್ರ ಮಹೋತ್ಸವ ಸರಣಿ ಯಕ್ಷಗಾನ ಕಾರ್ಯಕ್ರಮದ ಅಂಗವಾಗಿ ಶನಿವಾರ ಜರಗಿದ ಸಮ್ಮಾನ ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ಐ. ಗೋಪಾಲರಾವ್ ಮತ್ತು ಎಚ್. ಆನಂದ ಹತ್ವಾರ್ ಅವರನ್ನು ಸಮ್ಮಾನಿಸಲಾಯಿತು.
ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಕರ್ಣಾಟಕ ಬ್ಯಾಂಕಿನ ನಿವೃತ್ತ ಪ್ರಬಂಧಕ ಎಂ. ಸದಾನಂದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಸುಬ್ರಾಯ ಹೊಳ್ಳ ಹಾಗೂ ವಜ್ರ ಮಹೋತ್ಸವ ಸಮಿತಿ ಅಧ್ಯಕ್ಷ ಪಿ. ಶಶಿಧರ ಐತಾಳ್ ಆಗಮಿಸಿದ್ದರು.
ಗೋಪಾಲ ಮಯ್ಯ ಮತ್ತು ಪಿ. ನಾಗೇಶ ಕಾರಂತ ಸಮ್ಮಾನಪತ್ರ ವಾಚಿಸಿದರು.
ಪಿ. ಮಧುಕರ ಭಾಗವತ್ ಕಾರ್ಯಕ್ರಮ ನಿರೂಪಿಸಿದರು. ಶಂಕರನಾರಾಯಣ ಮೈರ್ಪಾಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ