ಮಂಗಳೂರು, ಉಡುಪಿಯಲ್ಲಿ ಮುಂದುವರಿದ ಮಳೆ; ಇಂದು ಎಲ್ಲೋ ಅಲರ್ಟ್
Team Udayavani, Oct 2, 2022, 8:50 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವೆಡೆ ಶನಿವಾರ ಮಳೆಯಾಗಿದೆ.
ಮಂಗಳೂರು ನಗರದಲ್ಲಿ ಬೆಳಗ್ಗೆ ಚದುರಿದ ಮಳೆ ಸುರಿದಿದೆ. ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆಯಾದ ವರದಿಯಾಗಿದೆ. ಉಡುಪಿ ಜಿಲ್ಲೆಯ ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಬೈಂದೂರು, ಕುಂದಾಪುರ, ಕಾಪು, ಹೆಬ್ರಿ, ಬ್ರಹ್ಮಾವರ, ಉಡುಪಿ ಭಾಗದಲ್ಲಿ ಬಿಟ್ಟುಬಿಟ್ಟು ಮಳೆಯಾಗಿದೆ. ಬೆಳಗ್ಗಿನಿಂದ ಮಧ್ಯಾಹ್ನವರೆಗೆ ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ ಸುತ್ತಮುತ್ತ ನಿರಂತರ ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಅ. 2ರಂದು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ : ಟ್ರ್ಯಾಕ್ಟರ್ ಟ್ರಾಲಿ ಹಳ್ಳಕ್ಕೆ ಬಿದ್ದು 26 ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವು, ಹಲವರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ