ಕರಾವಳಿಯಲ್ಲಿ ಮಳೆ ಬಿರುಸು: ಇಂದಿನಿಂದ 4 ದಿನ ಎಲ್ಲೋ ಅಲರ್ಟ್
Team Udayavani, Jun 5, 2022, 2:25 AM IST
ಮಂಗಳೂರು: ರಾಜ್ಯ ಕರಾವಳಿಯಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜೂ. 5ರಿಂದ 8ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ವೇಳೆ ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಯಾಗುವ ನಿರೀಕ್ಷೆ ಇದೆ.
ಶನಿವಾರ ಮುಂಜಾನೆ ಕರಾವಳಿಯ ಹಲವೆಡೆ ಗುಡುಗಿನಿಂದ ಕೂಡಿದ ಮಳೆಯಾಗಿದೆ. ಹಗಲಿಡೀ ಮೋಡ ಮತ್ತು ಬಿಸಿಲಿನ ವಾತಾವರಣ ಇತ್ತು.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೂಡ ರವಿವಾರ ಮತ್ತು ಸೋಮವಾರ ಉತ್ತಮ ಮಳೆಯಾಗುವ ಸಾಧ್ಯತೆ ಗಳಿದ್ದು, ಹವಾಮಾನ ಇಲಾಖೆಯು ಎಲ್ಲೋ ಅಲರ್ಟ್ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು