ಎತ್ತಿನಹೊಳೆ: ಮೇ 27ರೊಳಗೆ ತೀರ್ಪು

Team Udayavani, May 16, 2019, 6:00 AM IST

ಮಂಗಳೂರು: ದಿಲ್ಲಿಯ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಲ್ಲಿ ಎತ್ತಿನಹೊಳೆ ಯೋಜನೆ ವಿರುದ್ಧ ಇಬ್ಬರು ಪರಿಸರವಾದಿಗಳು ದಾಖಲಿಸಿರುವ ಎರಡು ಪ್ರತ್ಯೇಕ ಪ್ರಕರಣಗಳ ಕುರಿತ ಅಂತಿಮ ತೀರ್ಪು ಮೇ 27ರ ಒಳಗಾಗಿ ಹೊರಬೀಳಲಿದೆ.

ಎತ್ತಿನಹೊಳೆ ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ತೆರವಿಗೆ ಅವಕಾಶ ನೀಡಿರುವುದನ್ನು ಹಸಿರು ನ್ಯಾಯಾಧೀಕರಣದ ಮುಂದೆ ಕೆ.ಎನ್‌. ಸೋಮಶೇಖರ್‌ ಪ್ರಶ್ನಿಸಿದ್ದರು. ಅರ್ಜಿಯ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಪ್ರಧಾನ ನ್ಯಾಯಮೂರ್ತಿಗಳು ಸೋಮವಾರದಂದು (ಮೇ 13) ವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಮೇ 27ರ ಒಳಗಾಗಿ ಈ ಪ್ರಕರಣದತೀರ್ಪು ಹೊರಬೀಳಲಿದೆ.

ಸಕಲೇಶಪುರದ ವಕೀಲ ಕಿಶೋರ್‌ ಕುಮಾರ್‌ ದಾಖಲಿಸಿರುವ 2014 ವಿಳಂಬಿತ ಪ್ರಕರಣದ ವಾದ ಪ್ರತಿವಾದಗಳೂ ಸೋಮವಾರ ನಡೆದವು. ಆದೇಶವನ್ನು ಕಾದಿರಿಸಲಾಗಿತ್ತು.


ಈ ವಿಭಾಗದಿಂದ ಇನ್ನಷ್ಟು

  • ಮಂಗಳೂರು: ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿದ್ದ ನಳಿನ್‌ ಕುಮಾರ್‌ ಕಟೀಲು ಅವರು ಮೂರನೇ ಬಾರಿಗೆ ಸಂಸತ್‌ ಪ್ರವೇಶಿಸುವ ಮೂಲಕ ಕರಾವಳಿ ಮಾತ್ರವಲ್ಲ ಇಡೀ ರಾಷ್ಟ್ರ...

  • ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದಿನ ಎರಡು ಚುನಾವಣೆಗಳಲ್ಲಿಯೂ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ನಳಿನ್‌...

  • ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದಿಂದ ನಿರಂತರ 3ನೇ ಬಾರಿಗೆ ಗೆಲುವು ಸಾಧಿಸಿರುವ ನಳಿನ್‌ ಕುಮಾರ್‌ ಕಟೀಲು ಅವರಿಗೆ ಈ ಬಾರಿಯ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ...

  • ಮಂಗಳೂರು: ದ.ಕ. ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾ ವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಕಾಂಗ್ರೆಸ್‌ ಅಭ್ಯರ್ಥಿ, ಜಿಲ್ಲಾ ಯುವ ಕಾಂಗ್ರೆಸ್‌...

  • ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಗೆಲುವು ಸಾಧಿಸುವುದಕ್ಕೆ ಶತಾಯಗತಾಯ ಪ್ರಯತ್ನ ನಡೆಸಿದ್ದರೂ ಯಶಸ್ಸು ಕಾಣದಿರಲು ಕಾರಣಗಳೇನು...

ಹೊಸ ಸೇರ್ಪಡೆ