Udayavni Special

ಮೂಡುಬಿದಿರೆಯಲ್ಲಿ ಬಿಜೆಪಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Team Udayavani, Jun 21, 2021, 11:49 AM IST

Yoga day

ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ಹಾಗೂ ಪತಂಜಲಿ ಯೋಗ ಸಮಿತಿ ಇವುಗಳ ಸಹಭಾಗಿತ್ವದಲ್ಲಿ  ವಿಶ್ವ ಯೋಗ ದಿನಾಚರಣೆ ಸಮುದಾಯ ಆರೋಗ್ಯ ಕೇಂದ್ರದ ಬಳಿಯ ಶ್ಯಾಮಿಲಿ ಎನ್ ಕ್ಲೇವ್ ನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಶಾಸಕ  ಉಮಾನಾಥ್ ಕೋಟ್ಯಾನ್ ಅವರು ಉದ್ಘಾಟಿಸಿದರು.

ಪತಂಜಲಿ ಯೋಗವನ್ನು ಬಾಬಾ ರಾಮದೇವ್ ಭಾರತದಲ್ಲಿ ಪ್ರಸಾರಮಾಡಿದರೆ ಪ್ರಧಾನಿ ನರೇಂದ್ರ ಮೋದಿ ಅವರು ಯೋಗವನ್ನು ವಿಶ್ವಮಾನ್ಯ ಗೊಳಿಸಿದವರು. ಏಳು ವರ್ಷಗಳ ಹಿಂದೆ ಜೂ.21ರಂದು ಪ್ರಥಮಬಾರಿಗೆ ವಿಶ್ವ ಯೋಗ ದಿನ ಆಚರಣೆಗೆ ನಾಂದಿ ಹಾಡಿದರು.ಯೋಗವು ಕೊರೊನಾ ದಂಥ ರೋಗನ್ನು ಎದುರಿಸುವ ಶಕ್ತಿ ಹೊಂದಿದೆ ಎಂದು ಉಮಾನಾಥ ಕೋಟ್ಯಾನ್ ಅಭಿಪ್ರಾಯ ಪಟ್ಟರು.

ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ್ ಎಂ ಮಾತನಾಡಿ, ಮನಸ್ಸನ್ನು ದೇಹದೊಂದಿಗೆ ಸೇರಿಸುವುದೇ ಯೋಗ; ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಶಕ್ತಿ ಬೆಳೆಸಿಕಳ್ಳಲು ಯೋಗ ಸಹಾಯಕ. ಯೋಗದ ಸಮರ್ಪಕ ಅನುಷ್ಠಾನದಿಂದ ಆತ್ಮವು ಪರಮಾತ್ಮವಾಗಲು ಸಾಧ್ಯ ಎಂದರು.

ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಪತಂಜಲಿ ಯೋಗ ಸಮಿತಿ ಸದಸ್ಯರು, ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ, ಪ್ರಮುಖರಾದ ಲಕ್ಷ್ಮಣ ಪೂಜಾರಿ, ಗೋಪಾಲ್ ಶೆಟ್ಟಿಗಾರ್, ಸಾತ್ವಿಕ್ ಮಲ್ಯ, ಪತಂಜಲಿ ಯೋಗ ಸಮಿತಿಯ ತಾಲೂಕು ಸಂಯೋಜಕಿ ಸವಿತಾ, ಪುರಸಭಾ ಸದಸ್ಯರುಗಳು, ಯೋಗ ಗುರುಗಳಾದ  ಶರತ್, ಕಿಶೋರ್, ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಮಂಡಲ ಕಾರ್ಯದರ್ಶಿ ಗೋಪಾಲ ಶೆಟ್ಟಿಗಾರ್ ನಿರೂಪಿಸಿದರು. ಸಭಾ ಕಾರ್ಯಕ್ರಮದ ಮುನ್ನ ಪತಂಜಲಿ ಯೋಗ ಸಮಿತಿಯ ವಿವಿಧ ಅಭ್ಯಾಸಕೇಂದ್ರಗಳ ಸದಸ್ಯರು ಯೋಗ, ಪ್ರಾಣಾಯಾಮ ಪ್ರಸ್ತುತ ಪಡಿಸಿದರು.

ಟಾಪ್ ನ್ಯೂಸ್

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಈದ್‌ ಮಿಲಾದ್‌ ಸರಳ ಆಚರಣೆ: ಜಿಲ್ಲಾಧಿಕಾರಿ ಆದೇಶ

ಈದ್‌ ಮಿಲಾದ್‌ ಸರಳ ಆಚರಣೆ: ಜಿಲ್ಲಾಧಿಕಾರಿ ಆದೇಶ

ಕೋವಿಡ್‌ ಬಳಿಕ ಚಿನ್ನಾಭರಣ ವ್ಯವಹಾರ, ಉದ್ಯಮ ಚೇತರಿಕೆ

ಕೋವಿಡ್‌ ಬಳಿಕ ಚಿನ್ನಾಭರಣ ವ್ಯವಹಾರ, ಉದ್ಯಮ ಚೇತರಿಕೆ

ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಾಲಯ, ತರಬೇತಿ

ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಾಲಯ, ತರಬೇತಿ

ಅನಿರೀಕ್ಷಿತ ಮಳೆ; ನಗರದ ಹಲವೆಡೆ ಕೃತಕ ನೆರೆ, ಮನೆಗಳಿಗೆ ಹಾನಿ

ಅನಿರೀಕ್ಷಿತ ಮಳೆ; ನಗರದ ಹಲವೆಡೆ ಕೃತಕ ನೆರೆ, ಮನೆಗಳಿಗೆ ಹಾನಿ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಈ ದೇಶಗಳಿಗೆ ಹೋಗುವುದು ಸುಲಭ

ಈ ದೇಶಗಳಿಗೆ ಹೋಗುವುದು ಸುಲಭ

ದೊಡ್ಡವರು ಪಡೆದಿದ್ದರಷ್ಟೇ ಮಕ್ಕಳಿಗೆ ಕೋವಿಡ್‌ ಲಸಿಕೆ

ದೊಡ್ಡವರು ಪಡೆದಿದ್ದರಷ್ಟೇ ಮಕ್ಕಳಿಗೆ ಕೋವಿಡ್‌ ಲಸಿಕೆ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.