ದುಡ್ಡು ಕೊಡೋ ಮುನ್ನ ಎಚ್ಚರವಿರಲಿ

Team Udayavani, Aug 2, 2018, 2:59 PM IST

mnglr.jpg

ಮಂಗಳೂರು: ಅಚ್ಚುಕಟ್ಟಾಗಿ ಬಟ್ಟೆ ಧರಿಸಿ, ಟೈ ಕಟ್ಟಿ ಕೂದಲಿಗೆ ಬಣ್ಣ ಹಚ್ಚಿ ಹಣ ಕೇಳಲು ಬರುವ ಹುಡುಗಿಯರ ಮೇಲೆ ಕರುಣೆ ತೋರಿ ಹಣ ಕೊಟ್ಟಿರೋ ಜೋಕೆ. ರಾಜಸ್ಥಾನದ ರಾಣಿಪುರದವರು ಎಂದು ಹೇಳಿಕೊಳ್ಳುವ ಯುವತಿಯರ ತಂಡ ಭಿಕ್ಷಾಟನೆಯಲ್ಲಿ ಸಕ್ರಿಯವಾಗಿದೆ. ತಮ್ಮ ಊರಿನಲ್ಲಿ ನೆರೆ ಬಂದಿದ್ದು, ಆಸ್ತಿಪಾಸ್ತಿ ಕಳೆದುಕೊಂಡಿದ್ದೇವೆ. ಆಹಾರ, ಬಟ್ಟೆ ಬರೆ ಇಲ್ಲದೆ ಸಂತ್ರಸ್ತರಾಗಿದ್ದು, ಧನಸಹಾಯ ನೀಡಿ ಎಂದು ಜೆರಾಕ್ಸ್‌ ಪ್ರತಿ ಹಿಡಿದು ತಿರುಗಾಡುತ್ತಾರೆ. ಕಾಲೇಜು ಮತ್ತು ಯುವಜನರು ಹೆಚ್ಚಿರುವ ಸ್ಥಳಗಳೇ ಅವರ ಆಯ್ಕೆ. ಇವರಲ್ಲಿ ಲೆಟರ್‌ ಹೆಡ್‌ ಅಥವಾ ಪೊಲೀಸರಿಂದ ಪಡೆದ ಅನುಮತಿ ಪತ್ರವಾಗಲೀ ಇಲ್ಲ. ಗುರುತಿನ ಚೀಟಿಯೂ ಇಲ್ಲ. ಈ ಬಗ್ಗೆ ನಗರದ ಸೌರಜ್‌ ತಮ್ಮ ಫೇಸುºಕ್‌ ಖಾತೆಯಲ್ಲಿ ವಿಡಿಯೋ ಪ್ರಕಟಿಸಿದ ಮೇಲೆ ಬುಧವಾರ ಯುವತಿಯರನ್ನು ಕದ್ರಿ ಠಾಣೆಗೆ ಕರೆದೊಯ್ದ ಪೊಲೀಸರು, ಪ್ರಕರಣ ದಾಖಲಿಸಿ, ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ತಿರುಗಾಟದ ಬದುಕು
ಸೌರಜ್‌ ಅವರು ಹೇಳುವ ಪ್ರಕಾರ ಸುಮಾರು ಎಂಟು ತಿಂಗಳಿನಿಂದ ಇಂತಹ ಹಲವರು ನಗರದಲ್ಲಿ ತಿರುಗಾಡು ತ್ತಿದ್ದಾರೆ. ವ್ಯಕ್ತಿಯೋರ್ವ 100 ರೂ. ನೀಡಿದರೆ, ತಮ್ಮ ಬಳಿ ಇರುವ ಜೆರಾಕ್ಸ್‌ ಪ್ರತಿಯಲ್ಲಿ ಅದನ್ನು 1000 ರೂ. ಎಂದು ಬರೆದುಕೊಳ್ಳುತ್ತಾರೆ. ಅದೇ ಪ್ರತಿಯನ್ನು ಇನ್ನೊಬ್ಬ ವ್ಯಕ್ತಿಗೆ ತೋರಿಸಿದಾಗ ಇನ್ನೂ ಹೆಚ್ಚಿನ ಹಣ ನೀಡಬಲ್ಲ ಎಂಬ ಲೆಕ್ಕಾಚಾರ ಅವರದ್ದು ಎನ್ನುತ್ತಾರೆ.

8 ಮಂದಿಗೆ ಎಚ್ಚರಿಸಲಾಗಿದೆ
ನೆರೆ ಸಂತ್ರಸ್ತರು ಎಂದು ಹೇಳಿಕೊಂಡು ನಗರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದು ಎಂದು ಯುವತಿಯರ ಮೇಲೆ ಪ್ರಕರಣ ದಾಖಲಿಸಿ ಎಚ್ಚರಿಕೆ ನೀಡಿ ಬಿಡಲಾಗಿದೆ ಎಂದು ಕದ್ರಿ ಪೊಲೀಸ್‌ ಠಾಣಾ ಸಿಬಂದಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.