ಲಾಟರಿಯಲ್ಲಿ 23 ಕೋಟಿ ಬಹುಮಾನ ಗಿಟ್ಟಿಸಿದ ಸುಳ್ಯದ ಯುವಕ

Team Udayavani, Oct 4, 2019, 10:45 AM IST

ಸುಳ್ಯ: ಅಬುಧಾಬಿಯ ಡ್ರೀಮ್ ಮಿಲೇನಿಯಂ ಸಿರೀಸ್ 208  ಇದರ ವಿಜೇತರಾಗಿ ಸುಳ್ಯದ ಯುವಕನಿಗೆ 23 ಕೋಟಿ ಲಭಿಸಿದೆ.

ಗುರುವಾರ ಡ್ರಾ ಮಾಡಲಾದ ಹನ್ನೆರಡು ಮಿಲಿಯನ್ ದಿರ್ ಹಾಂ (ಅಂದಾಜು 23 ಕೋಟಿ) ಲಾಟರಿ ಪ್ರಥಮ ಬಹುಮಾನ ಸುಳ್ಯ ಜಟ್ಟಿಪಳ್ಳದ ಮಹಮ್ಮದ್ ಫಯಾಜ್ ಅವರಿಗೆ ಲಭಿಸಿದೆ ಎಂದು ತಿಳಿದುಬಂದಿದೆ.

ಮುಂಬೈಯಲ್ಲಿ ಉದ್ಯೋಗದಲ್ಲಿರುವ ಫಯಾಜ್ ಕಳೆದ ಆರು ತಿಂಗಳಿನಿಂದ ದೊಡ್ಡ ಮೊತ್ತದ ಅಬುದಾಬಿ ಲಾಟರಿ ಟಿಕೆಟ್ ಗಳನ್ನು ಖರೀದಿಸುತ್ತಿದ್ದರು. ಇದೀಗ ಪ್ರಥಮ ಬಹುಮಾನದ ರೂಪದಲ್ಲಿ ಅದೃಷ್ಟ ಒಲಿದು ಬಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ