
Mangaluru ನದಿಯಲ್ಲಿ ಮುಳುಗಿ ಯುವಕ ಸಾವು
Team Udayavani, Nov 20, 2023, 11:44 PM IST

ಮಂಗಳೂರು: ಸ್ನೇಹಿತರೊಂದಿಗೆ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನೀರಿ ನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಮರವೂರು ಸೇತುವೆ ಬಳಿ ಸೋಮ ವಾರ ಸಂಭವಿಸಿದೆ.
ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ ಶಾಕೀರ್ (27) ಮೃತಪಟ್ಟವರು. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಆಟೋರಿಕ್ಷಾ ಚಾಲಕರಾಗಿದ್ದರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
