ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ಮೃತ್ಯು
Team Udayavani, Mar 26, 2020, 6:33 PM IST
ಸಾಂದರ್ಭಿಕ ಚಿತ್ರ
ಬಂಟ್ವಾಳ: ತಾಲೂಕಿನ ಬರಿಮಾರು ಗ್ರಾಮದ ಕಡವಿನಬಾಗಿಲುನಲ್ಲಿ ನೇತ್ರಾವತಿ ನದಿಗೆ ಸ್ನಾನ ಮಾಡುವುದಕ್ಕೆ ಇಳಿದಿದ್ದ ಯುವಕನೋರ್ವ ನೀರು ಪಾಲಾಗಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಮಾಣಿ ಸಮೀಪದ ಪಳಿಕೆ ನಿವಾಸಿ ಅಬ್ದುಲ್ ರಹಮಾನ್ (31) ಮೃತ ದುರ್ದೈವಿ. ನಾಲ್ವರು ಯುವಕರ ಗುಂಪೊಂದು ನೇತ್ರಾವತಿ ನದಿಗೆ ಸ್ನಾನ ಮಾಡಲು ಇಳಿದಿದ್ದು, ಆ ವೇಳೆ ರಹಮಾನ್ ನೀರಿನಲ್ಲಿ ಮುಳುಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ