ಯುವಸಮುದಾಯ ಮಾನಸಿಕವಾಗಿ ಭ್ರಷ್ಟವಾಗದಿರಲಿ:ವಿನಯ್‌ ಬಿದರಿ

Team Udayavani, Aug 22, 2017, 6:45 AM IST

2108ble7ph.jpg

ಬೆಳ್ತಂಗಡಿ: ಕಮ್ಯೂನಿಸ್ಟ್‌ ವಿಚಾರಧಾರೆಯ ಬುದ್ಧಿಜೀವಿಗಳು ಯುವ ಸಮುದಾಯವನ್ನು ಮಾನಸಿಕ ವಾಗಿ ಭ್ರಷ್ಟರನ್ನಾಗಿಸುತ್ತಿದ್ದಾರೆ. ವಿದ್ಯಾರ್ಥಿ ಪರಿಷತ್‌ನ ಕಾರ್ಯಕರ್ತರು ಈ ಬಗ್ಗೆ ಜಾಗೃತರಾಗಿರಬೇಕು ಎಂದು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ್‌ ಬಿದರಿ ಹೇಳಿದ್ದಾರೆ.

ರವಿವಾರ ಬೆಳ್ತಂಗಡಿಯ ಶ್ರೀ ಮಂಜುನಾಥ ಕಲಾಭವನದಲ್ಲಿ ನಡೆದ‌ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವಿಭಾಗಗಳ ಅಭ್ಯಾಸ ವರ್ಗದಲ್ಲಿ “ಭಾರತದ ವರ್ತ ಮಾನ ಪರಿಸ್ಥಿತಿ’ ಎಂಬ ವಿಚಾರದಲ್ಲಿ ಅವರು ಅವಲೋಕನ ಭಾಷಣ ಮಾಡಿದರು.

ಚೀನ ನೀತಿಯ ಬಗ್ಗೆ ವಿಶ್ಲೇಷಿಸಿದ ಅವರು, ಚೀನವೇ ನಮ್ಮ ನಿಜವಾದ ವೈರಿ ಎಂದು 2004ರಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫೆರ್ನಾಂಡಿಸ್‌ ಹೇಳಿದ್ದರು. ಅವರ ಮಾತು ಇಂದು ನಿಜವಾಗುತ್ತಿದೆ. ಆ ಸಂದರ್ಭ ಅವರ ವಿರುದ್ಧ ಕಮ್ಯೂನಿಸ್ಟರು ಜೋರಾಗಿ ಕೂಗಾಡಿದ್ದರಲ್ಲದೆ ಅವರಿಗೆ ಅರುಳು ಮರಳು ಎಂದಿದ್ದರು. ಚೀನದ ವಿಸ್ತಾರವಾದ ನೀತಿಯನ್ನು ಮಿಲಿಟರಿ ಮುಖಾಂತರ ಎದುರಿಸಲು ಭಾರತ ಸರ್ವಶಕ್ತವಾಗಿದೆ ಎಂದ ರು. 

ಗ್ಯಾಟ್‌ ಒಪ್ಪಂದದಿಂದಾಗಿ ಯಾವುದೇ ಸರಕಾರ ಚೀನ ಉತ್ಪನ್ನಗಳನ್ನು ನಿರ್ಬಂ ಧಿಸಲು ಸಾಧ್ಯವಿಲ್ಲ. ಆದರೆ ದೇಶದ ಆರ್ಥಿಕ ಸ್ಥಿತಿಯನ್ನು ಬುಡಮೇಲು ಮಾಡುವ ಚೀನ ಉತ್ಪನ್ನಗಳನ್ನು ನಾವು ದೂರ ಮಾಡುವ ಮೂಲಕ ಚೀನಕ್ಕೆ ತಕ್ಕ ಪಾಠ ಕಲಿಸಲು ಸಾಧ್ಯವಿದೆ ಎಂದು ಹೇಳಿದರು.

ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭೂತ ಮತ್ತು ವರ್ತ ಮಾನದ ಇತಿಹಾಸದಿಂದ ಪಾಠಕಲಿತು ಭವಿಷ್ಯವನ್ನು ನಿರ್ಮಿಸುವ ಕಾರ್ಯ ಆಗಬೇಕಾಗಿದೆ. ಬೌದ್ಧಿಕ ಮತ್ತು ಆರ್ಥಿಕವಾಗಿ ಸರ್ವಶಕ್ತವಾದ ದೇಶ ಜಗತ್ತನ್ನೇ ಹತೋಟಿಯಲ್ಲಿಡ ಬಹು ದಾಗಿದೆ. ಮಾನವ ಸಂಪನ್ಮೂಲ ಅಗಾಧ ವಾಗಿರುವ ನಮ್ಮ ದೇಶದಲ್ಲಿ ಆಂತರಿಕ ಮೌಲ್ಯವನ್ನು ಗುರುತಿಸಿಕೊಂಡು ಮುನ್ನಡೆ ಯಬೇಕಾಗಿದೆ ಎಂದರು.ಪರಿಷತ್‌ ರಾಜ್ಯ ಉಪಾಧ್ಯಕ್ಷ ಕೇಶವ ಬಂಗೇರ ಸ್ವಾಗತಿಸಿ, ಪ್ರಸ್ತಾವಿಸಿದರು.

ಬೆಳ್ತಂಗಡಿ ನಗರ ಕಾರ್ಯದರ್ಶಿ ಸುಮಂತ್‌ ವಂದಿಸಿದರು. ವಿಭಾಗ ಕಾರ್ಯಾಲಯ ಪ್ರಮುಖ್‌ ಶೀತಲ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.