ದಾವಣಗೆರೆ ಜಿಲ್ಲೆಯಲ್ಲಿಂದು ಕೋವಿಡ್ ಗೆದ್ದ 187 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, May 18, 2021, 9:29 PM IST
ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ 187 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಈವರೆಗೆ ಜಿಲ್ಲೆಯಲ್ಲಿ 29576 ಜನರು ಗುಣಮುಖರಾಗಿದ್ದಾರೆ.
ಮಂಗಳವಾರ ಜಿಲ್ಲೆಯಲ್ಲಿ 594 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಾಲ್ವರು ಮೃತಪಟ್ಟಿದ್ದು ಇವರಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಸೇರಿದ್ದಾರೆ. ಎಲ್ಲರೂ 40 ವರ್ಷ ಮೇಲ್ಪಟ್ಟವರಾಗಿದ್ದಾರೆ.
ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 92, ಹರಿಹರದಲ್ಲಿ 31, ಜಗಳೂರಿನಲ್ಲಿ 7, ಚನ್ನಗಿರಿಯಲ್ಲಿ 16, ಹೊನ್ನಾಳಿಯಲ್ಲಿ 32 ಹಾಗೂ ಹೊರ ಜಿಲ್ಲೆಯ 9 ಜನರು ಒಳಗೊಂಡಂತೆ 187 ಜನರು ಗುಣಮುಖರಾಗಿದ್ದಾರೆ.
ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 236, ಹರಿಹರದಲ್ಲಿ 96, ಜಗಳೂರಿನಲ್ಲಿ 78, ಚನ್ನಗಿರಿ ಯಲ್ಲಿ 61, ಹೊನ್ನಾಳಿಯಲ್ಲಿ 101 ಹಾಗೂ ಹೊರ ಜಿಲ್ಲೆಯ 22 ಜನ ಒಳಗೊಂಡಂತೆ 594 ಜನರಲ್ಲಿ ಹೊಸದಾಗಿ ಕೊರೊನಾ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4447ಸಕ್ರಿಯ ಪ್ರಕರಣಗಳಿವೆ. ಈವರೆಗೆ ಕೊರಾನಾದಿಂದ 319 ಜನರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?