
ಚುನಾವಣ ತರಬೇತಿಯಲ್ಲಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು
Team Udayavani, Apr 11, 2023, 10:53 PM IST

ದಾವಣಗೆರೆ: ಚುನಾವಣ ತರಬೇತಿಯಲ್ಲಿ ಭಾಗವಹಿಸಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚನ್ನಗಿರಿ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ಚನ್ನಗಿರಿ ಪಟ್ಟಣದ ಸರಕಾರಿ ಕಾಲೇಜಿನಲ್ಲಿ ಶಿಕ್ಷಕರಿಗೆ ಚುನಾವಣ ತರಬೇತಿ ಆಯೋಜಿಸಲಾಗಿತ್ತು. ತರಬೇತಿಯಲ್ಲಿ ಭಾಗವಹಿಸಿದ್ದ ಸಂತೇಬೆನ್ನೂರು ಗ್ರಾಮದ ವಿಜಯ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕ ಬೆಳ್ಳಿಗನೂಡು ಶ್ರೀನಿವಾಸ್ (41) ಎಂಬವರು ಎದೆನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಶ್ರೀನಿವಾಸ್ ಮೃತಪಟ್ಟಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

BJP-JDS ಮೈತ್ರಿ ಕಳ್ಳರು ಕಳ್ಳರು ಸಂತೆ ಮಾಡಿದಂತಿದೆ: ಮುಖ್ಯಮಂತ್ರಿ ಚಂದ್ರು

BJP; ಎರಡ್ಮೂರು ತಿಂಗಳು ಮಾಧ್ಯಮಗಳ ಮುಂದೆ ಮಾತಾಡಲ್ಲ: ಸಂಸದ ಸಿದ್ದೇಶ್ವರ

Jagalur; ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಲು ನಮ್ಮ ನಾಯಕರೇ ಕಾರಣ: ಬಿಜೆಪಿ ಮಾಜಿ ಶಾಸಕ

Davanagere: ಬಿಎಸ್‌ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ: ರೇಣುಕಾಚಾರ್ಯ ಕಿಡಿ