ಸಾಧಿಸುವ ಗುರಿ ಇದ್ದರಷ್ಟೇ ಸಾಧನೆ ಸಾಧ್ಯ

Team Udayavani, Apr 30, 2022, 2:22 PM IST

davanagere

ದಾವಣಗೆರೆ: ವಿದ್ಯಾರ್ಥಿ ಜೀವನದಲ್ಲಿ ಉತ್ಕೃಷ್ಠ ಸಾಧನೆ ಮಾಡುವ ಗುರಿಯ ಕನಸು ಕಟ್ಟಿಕೊಂಡು ಮುಂದುವರೆದರೆ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯೆ ವಿಜಯಲಕ್ಷ್ಮೀ ಎಚ್.ಹಿರೇಮಠ್ ತಿಳಿಸಿದರು.

ವಿಶ್ವ ವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆದ 2021-2022ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಕಲಾ ಸ್ಪರ್ಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಕನಸು ಮತ್ತು ಅದೃಷ್ಟದ ಬಲದೊಂದಿಗೆ ಅಸಾಧ್ಯವಾದುದನ್ನೂ ಸಹ ಸಾಧ್ಯವಾಗಿಸಬಹುದು ಎಂದರು.

ವಿದ್ಯಾರ್ಥಿ ಜೀವನ ಅದರಲ್ಲೂ ಕಾಲೇಜು ಜೀವನ ಆರಂಭಿಸುವ ವಿದ್ಯಾರ್ಥಿಗಳಿಗೆ ಏನಾದರೂ ಒಂದು ನಿರ್ದಿಷ್ಟ ಗುರಿ ಇರಬೇಕು. ಕೇವಲ ಗುಂಪಿನಲ್ಲಿ ಗೋವಿಂದ ಎನ್ನುವ ಮನೋಭಾವದಿಂದ ಪ್ರತಿಭೆಯನ್ನು ಯಾರೂ ಗುರುತಿಸುವಂತೆ ಆಗುವುದಿಲ್ಲ. ನಮ್ಮತನ ಇರಬೇಕು ಎಂದರು.

ಸಮಾಜದಲ್ಲಿ ನಾವು ಸುಮ್ಮನೆ ಇದ್ದರೆ ಯಾರೂ ನಮ್ಮನ್ನು ಗುರುತಿಸುವುದಿಲ್ಲ. ಕಂಡ ಕನಸನ್ನು ಸಾಧನೆ ಮಾಡಿದಾಗ ಮಾತ್ರ ಸಮಾಜ ಗುರುತಿಸುತ್ತದೆ. ಪ್ರತಿಯೊಬ್ಬರಲ್ಲೂ ಒಂದು ವಿಶೇಷತೆ, ವಿಭಿನ್ನತೆ ಇರುತ್ತದೆ. ಪರಿಶ್ರಮದ ಮೂಲಕ ಜಗತ್ತಿಗೆ ತೋರಿಸಬೇಕಿದೆ. ಆದರೆ, ದುರಂತವೆಂದರೆ ಎಲ್ಲರಂತೆ ವಿದ್ಯಾರ್ಥಿಗಳಿಗೆ ಅಭದ್ರತೆ, ಆತಂಕ ಕಾಡುತ್ತಿದೆ. ಕಾರಣ ತಯಾರಿಕೆ ಇಲ್ಲದೆ ಮುಂದುವರೆಯುವುದು ಎಲ್ಲ ಅಭದ್ರತೆಗೆ ಕಾರಣ ಎಂದು ತಿಳಿಸಿದರು.

ನಾವು ಏನಾದರೊಂದು ಸಾಧಿಸಬೇಕು. ಸಾಧನೆಗೆ ಯಾವುದೇ ಇತಿಮಿತಿ ಇಲ್ಲ. ಸಾಧಿಸಲು ಸಾಧ್ಯವೇ ಇಲ್ಲ ಎನ್ನುವ ಕೆಲಸವನ್ನೂ ಮಾಡಿ ತೋರಿಸಬೇಕು. ಅಂತಹ ಸಾಹಸದ ಕಿಚ್ಚು ವಿದ್ಯಾರ್ಥಿಗಳಲ್ಲಿ ಬರಬೇಕಿದೆ. ದುರ್ಬಲತೆಯನ್ನು ಮೀರಿ ಶಕ್ತಿಯನ್ನು ಹೊರಗೆಳೆದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮುಂದುವರೆದಾಗ ಮಾತ್ರ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ದೃಶ್ಯಕಲಾ ಮಹಾವಿದ್ಯಾಲಯದ ಸಂಯೋಜನಾಧಿಕಾರಿ ಡಾ|ಸತೀಶ್‌ ಕುಮಾರ್‌ ಪಿ.ವಲ್ಲೇಪುರೆ ಅಧ್ಯಕ್ಷತೆ ವಹಿಸಿದ್ದರು. ಫ್ಯಾಷನ್‌ ಡಿಸೈನ್‌ ವಿಭಾಗದ ಸಂಯೋಜನಾಧಿಕಾರಿ ಡಾ| ಜೈರಾಜ್‌ ಎಂ.ಚಿಕ್ಕಪಾಟೀಲ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ಚಿರಂಜೀವಿ, ಬೋಧನಾ ಸಹಾಯಕರಾದ ಸುರೇಶ್‌ ಹರಿವಾಣ ಡಾ| ಎಂ.ಕೆ. ಗಿರೀಶ್‌ ಕುಮಾರ್‌, ಕೆ.ಆರ್.ರೇಷ್ಮಾರಾಣಿ, ಶಿವಶಂಕರ್‌ ಸುತಾರ್‌, ಎನ್‌. ಎಸ್‌. ಹೇಮಲತಾ, ದತ್ತಾತ್ರೇಯ ಭಟ್‌, ಹರೀಶ್‌ ಹೆಡ್ಡಣ್ಣನವರ್‌, ವಸಂತ ಕುಮಾರ್‌, ಸಿಂಡಿಕೇಟ್‌ ಸದಸ್ಯ ಟಿ.ಇನಾಯತುಲ್ಲಾ ಇತರರು ಇದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.