ವಿಮಾನ ನಿಲ್ದಾಣ ಮಂಜೂರಿಗೆ ಯತ್ನ


Team Udayavani, Sep 26, 2021, 11:33 AM IST

Airport

ದಾವಣಗೆರೆ: ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಮಾಡಬೇಕೆಂಬುದು ಜಿಲ್ಲೆಯ ಜನರ ಬೇಡಿಕೆಯಾಗಿದೆ.ಈ ಬೇಡಿಕೆ ಈಡೇರಿಸುವುದಾಗಿ ನಾನು ಚುನಾವಣಾಪ್ರಣಾಳಿಕೆಯಲ್ಲಿಯೇ ಪ್ರಕಟಿಸಿಕೊಂಡಿದ್ದೆ.ಈವರೆಗೂ ಆ ಕೆಲಸ ಮಾಡಲಾಗಲಿಲ್ಲ ಎಂಬನೋವು ಈಗಲೂ ಕಾಡುತ್ತಿದೆ.

ಆದರೂ ನನ್ನಅವಧಿ ಮುಗಿಯುವುದರೊಳಗೆ ವಿಮಾನ ನಿಲ್ದಾಣಮಂಜೂರಿ ಮಾಡಿಸಲು ಸರ್ವ ಪ್ರಯತ್ನ ಮಾಡುತ್ತೇನೆಎಂದು ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಹೇಳಿದರು.75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದಅಂಗವಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಿದ್ದ ವಾಣಿಜ್ಯ ಸಪ್ತಾಹ-ರಫ್ತುದಾರರ ಸಮಾವೇಶ ಉದ್ಘಾಟಿಸಿ ಅವರುಮಾತನಾಡಿದರು.

ವಿಮಾನ ನಿಲ್ದಾಣಕ್ಕಾಗಿ ಜಮೀನುಗುರುತಿಸಲಾಗಿತ್ತು. ಆಗ ಇದನ್ನು ವಿರೋಧಿಸಿ ಕೆಲವರುಪ್ರತಿಭಟನೆ ಮಾಡಿದರು. ಜಮೀನು ಕೈಬಿಟ್ಟಾಗಪ್ರತಿಭಟನೆ ನೇತೃತ್ವವಹಿಸಿದವರಿಗೆ ಸನ್ಮಾನವನ್ನೂಮಾಡಲಾಗಿತ್ತು. ಅಡ್ಡಿಯಾದವರ ಯಾರ ಹೆಸರನ್ನೂನಾನು ಹೇಳಲು ಇಚ್ಛಿಸುವುದಿಲ್ಲ. ಒಳ್ಳೆಯ ಕೆಲಸಮಾಡುವಾಗ ಅಡಚಣೆಗಳು ಆಗುತ್ತಲೇ ಇರುತ್ತವೆ.ಇದನ್ನೆಲ್ಲ ಮೆಟ್ಟಿನಿಂತು ಕೆಲಸ ಮಾಡಲು ಹೊರಟಾಗ ವಿಳಂಬವಾಗುವುದು ಸಹಜ.

ಇದೇ ರೀತಿ ರಾಷ್ಟ್ರೀಯಶಿಕ್ಷಣ ನೀತಿ ಒಳ್ಳೆಯ ವಿಚಾರ ಇದಕ್ಕೂ ಪ್ರತಿಪಕ್ಷದವರುಅಡ್ಡಿ ಮಾಡಿದರು. ವಿರೋಧದ ನಡುವೆಯೂಅನುಷ್ಠಾನಗೊಳಿಸಲಾಗುತ್ತಿದೆ ಎಂದರು.ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಜಮೀನಿನತೊಂದರೆಯಿದ್ದು, ಜಾಗದ ಹುಡುಕಾಟನಡೆಸಲಾಗುತ್ತಿದೆ. ಈಗಾಗಲೇ ಸರ್ಕಾರಅನುಮೋದನೆ ನೀಡಿದ್ದು, ಜಿಲ್ಲೆಯಲ್ಲಿ ಉತ್ತಮಭೂಮಿ ಸಿಕ್ಕ ನಂತರ ತುಂಗಭದ್ರಾ ನದಿಯಿಂದ ಪೈಪ್‌ಲೈನ್‌ ಅಳವಡಿಸಿ ನೀರು ಪೂರೈಕೆ ಮಾಡಲಾಗುವುದು.

ವಿದ್ಯುತ್‌, ಸಾರಿಗೆ ಸಂಪರ್ಕ, ಸೇರಿದಂತೆ ಉದ್ಯಮಸೃಷ್ಟಿಗೆ ಬೇಕಾದ ಮೂಲಭೂತ ಸವಲತ್ತುಗಳನ್ನುಒದಗಿಸಲಾಗುವುದು. ಜಿಲ್ಲೆಯಿಂದ ನಾನಾರಾಜ್ಯಗಳಿಗೆ ಸರಕು ಮತ್ತು ಸೇವೆಗಳು ರಫ್ತಾಗುತ್ತಿದ್ದು,ಬೇರೆ ರಾಷ್ಟ್ರಗಳಿಗೂ ರಫ್ತು ಮಾಡಲು ಪ್ರಯತ್ನಿಸಬೇಕು.ಶೇ. 90 ರಷ್ಟು ಸರ್ಕಾರಿ ಕೈಗಾರಿಕೆಗಳು ಮುಳುಗಿವೆ.ಹಾಗಾಗಿ ಬೃಹತ್‌ ಕೈಗಾರಿಕೆಗಳನ್ನು ಕೇಂದ್ರಸರ್ಕಾರದಿಂದ ಮಾಡಲಾಗುತ್ತಿಲ್ಲ. ಯಾರಾದರೂಪ್ರಾರಂಭ ಮಾಡುವುದಿದ್ದರೆ ನಾವು ಅದಕ್ಕೆ ಸಂಪೂರ್ಣಉತ್ತೇಜನ ನೀಡುತ್ತೇವೆ ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ,ಜಿಲ್ಲೆಯಲ್ಲಿ 18ರಿಂದ 20 ರಫ್ತುದಾರರು ಅಮೆರಿಕ,ಯೂರೋಪ್‌, ದಕ್ಷಿಣ ಆμÅಕಾ, ದುಬೆ„ ಸೇರಿದಂತೆಅನೇಕ ರಾಷ್ಟ್ರಗಳಿಗೆ ಉತ್ಪನ್ನಗಳು ರಫ್ತಾಗುತ್ತಿದೆ.ಕಂಟೇನರ್‌ಗಳು ಏಕಸ್ವಾಮ್ಯ ಪದ್ಧತಿ ಹೊಂದಿದ್ದು,ಕೊರೊನಾ ಸಂದರ್ಭದಲ್ಲಿ ಅವರು ಹೇಳಿದ್ದೇದರ ಎಂಬಂತಾಗಿತ್ತು ಎಂದು ಹರಿಹರ ಹಾಗೂದಾವಣಗೆರೆ ಇಂಡಸ್ಟ್ರೀಯಲ್‌ ಏರಿಯಾ ರಫ್ತುದಾರರುತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ವಾಣಿಜ್ಯಮತ್ತು ಕೈಗಾರಿಕೆ ಇಲಾಖೆಯಿಂದ ಈ ಕುರಿತುಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಇದನ್ನು ಶೀಘ್ರವಾಗಿಪರಿಹರಿಸಬೇಕು ಎಂದು ಮನವಿ ಮಾಡಿದರು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಶಾಸಕ ಎಸ್‌.ಎ. ರವೀಂದ್ರನಾಥ್‌ ಅಧ್ಯಕ್ಷತೆವಹಿಸಿದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿನಿರ್ದೇಶಕ ಎಚ್‌.ಎಸ್‌. ಜಯಪ್ರಕಾಶ್‌ನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ವೇಳೆ ರಫು¤ ಕೈಗಾರಿಕೋದ್ಯಮಿಗಳಾದ ಎಂ.ಆರ್‌.ಸತ್ಯನಾರಾಯಣ, ಜಿ. ಗಿರೀಶ್‌, ಕರಿಬಸಪ್ಪ, ಪ್ರಕಾಶ್‌ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ರಫ್ತು ಕೈಪಿಡಿಬಿಡುಗಡೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಸಿ.ಬಿ. ರಿಷ್ಯಂತ್‌, ಮಹಾನಗರ ಪಾಲಿಕೆ ಮಹಾಪೌರಎಸ್‌.ಟಿ. ವೀರೇಶ್‌, ದಾವಣಗೆರೆ-ಹರಿಹರನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷದೇವರಮನಿ ಶಿವಕುಮಾರ್‌, ಫಾರಿನ್‌ ಟ್ರೇಡ್‌ನ‌ಉಪಮಹಾನಿರ್ದೇಶಕ ಅಕ್ಷಯ್‌ಎಸ್‌.ಸಿ., ಜವಳಿಪಾರ್ಕ್‌ ಅಧ್ಯಕ್ಷ ವೃಷಭೇಂದ್ರಪ್ಪ ಪಾಲ್ಗೊಂಡಿದ್ದರು.ಇದೇ ಸಂದರ್ಭದಲ್ಲಿ ರಫ್ತು ಮಾಡುತ್ತಿರುವ ಕೆಲವುಉತ್ಪನ್ನಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

1-adsa-dsad

ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ: ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್ ಡಿಕೆ

indi-1

ಮುಂಬೈ: ವಿಮಾನದಲ್ಲಿ ಮದ್ಯ ಸೇವಿಸಿ ಗಗನಸಖಿಗೆ ಕಿರುಕುಳ; ವಿದೇಶಿ ಪ್ರಜೆ ಬಂಧನ

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

DKShi

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ಎಪ್ರಿಲ್ 6ರವರೆಗೆ ತಡೆ ನೀಡಿ ಹೈಕೋರ್ಟ್ ಆದೇಶ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ದಾವಣಗೆರೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ: ಪತ್ನಿ, ಪ್ರಿಯಕರನ ಬಂಧನ

ದಾವಣಗೆರೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ: ಪತ್ನಿ, ಪ್ರಿಯಕರನ ಬಂಧನ

ಏಪ್ರಿಲ್‌ ಮೊದಲ ವಾರ ಬಿಜೆಪಿ ಪಟ್ಟಿ; ಸಿಎಂ ಬೊಮ್ಮಾಯಿ

ಏಪ್ರಿಲ್‌ ಮೊದಲ ವಾರ ಬಿಜೆಪಿ ಪಟ್ಟಿ; ಸಿಎಂ ಬೊಮ್ಮಾಯಿ

ನಿಮ್ಮ ಆಶೀರ್ವಾದವೇ ನಮಗೆ ಶಕ್ತಿ, ಹೊಸ ಶಕ್ತಿ: ದಾವಣಗೆರೆಯಲ್ಲಿ ಪ್ರಧಾನಿ ಮೋದಿ

ನಿಮ್ಮ ಆಶೀರ್ವಾದವೇ ನಮಗೆ ಶಕ್ತಿ, ಹೊಸ ಹುಮ್ಮಸ್ಸು: ದಾವಣಗೆರೆಯಲ್ಲಿ ಪ್ರಧಾನಿ ಮೋದಿ

bjpದಾವಣಗೆರೆಯಲ್ಲಿಂದು ವಿಜಯಸಂಕಲ್ಪ ಯಾತ್ರೆ ಸಮಾರೋಪ

ದಾವಣಗೆರೆಯಲ್ಲಿಂದು ವಿಜಯಸಂಕಲ್ಪ ಯಾತ್ರೆ ಸಮಾರೋಪ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಬಂಕಾಪುರ: ಕಂದಾಯ ಅಧಿಕಾರಿಗಳ ಕೂಡಿ ಹಾಕಿ ಪ್ರತಿಭಟನೆ

ಬಂಕಾಪುರ: ಕಂದಾಯ ಅಧಿಕಾರಿಗಳ ಕೂಡಿ ಹಾಕಿ ಪ್ರತಿಭಟನೆ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

1-adsa-dsad

ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ: ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್ ಡಿಕೆ

tdy-19

ಅನುಮತಿಯಿಲ್ಲದೇ ಜಾಹೀರಾತು ಅಂಟಿಸಿದರೆ ಶಿಕ್ಷೆ

indi-1

ಮುಂಬೈ: ವಿಮಾನದಲ್ಲಿ ಮದ್ಯ ಸೇವಿಸಿ ಗಗನಸಖಿಗೆ ಕಿರುಕುಳ; ವಿದೇಶಿ ಪ್ರಜೆ ಬಂಧನ