ಖಾಲಿ ಕೊಡಗಳೊಂದಿಗೆ ಬಾಗಳಿ ಗ್ರಾಮಸ್ಥರ ಪ್ರತಿಭಟನೆ

Team Udayavani, Feb 15, 2017, 1:12 PM IST

dvg6.jpg

ಹರಪನಹಳ್ಳಿ: ಸಮರ್ಪಕ ಕುಡಿಯುವ ನೀರಿನ ಒತ್ತಾಯಿಸಿ ತಾಲೂಕಿನ ಬಾಗಳಿ ಗ್ರಾಮ ಪಂಚಾಯ್ತಿ ಎದುರು ಖಾಲಿ ಕೊಡಗಳೊಂದಿಗೆ ಗ್ರಾಮಸ್ಥರು ಮಂಗಳವಾರ ದಿಢೀರ್‌ ಪ್ರತಿಭಟನೆ ನಡೆಸಿದರು. ಬಾಗಳಿ ಗ್ರಾಪಂ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ನೀರಿಗಾಗಿ ಜನರು ಪರದಾಡುತ್ತಿದ್ದಾರೆ.

ಬೋರವೆಲ್‌ ಕೊರೆಸಿದರೂ ನೀರಿನ ಸಂಪರ್ಕ ಕಲ್ಪಿಸಲು ವಿಳಂಬ ಮಾಡಲಾಗುತ್ತಿದೆ. ತಾರತಮ್ಯ ಮಾಡದೇ ಗ್ರಾಮಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ಗ್ರಾಪಂಂ ಸಿಬ್ಬಂದಿ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. 

ದಕ್ಷತೆಯಿಂದ ಕಾರ್ಯ ನಿರ್ವಹಿಸಿದಲ್ಲಿ ಯಾವುದೇ ಸಮಸ್ಯೆ ಬರುತ್ತಿರಲಿಲ್ಲ. ಅಂಬೇಡ್ಕರ್‌  ಶಾಲೆಯ ಬಳಿ ಬೊರವೆಲ್‌ನಲ್ಲಿ ನೀರಿದೆ. ಅದಕ್ಕೆ ಮೋಟರ್‌ ಅಳವಡಿಸಿ ನೀರಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ಗ್ರಾಮಸ್ಥರು ಪಿಡಿಒ ಅವರಿಗೆ ತಾಕೀತು ಮಾಡಿದರು.ಗ್ರಾಮದಲ್ಲಿ  ಎಂಟು ಬೋರ್‌ವೆಲ್‌ ಗಳಿದ್ದರೂ ನೀರು ಮಾತ್ರ ಸಮರ್ಪಕವಾಗಿಲ್ಲ, 

ಆದ್ದರಿಂದ ಈಗಾಗಲೇ ಹೊಸದಾಗಿ ಎರಡು ಕೊಳವೆಬಾವಿಗಳನ್ನು ಕೊರೆಸಲಾಗಿದ್ದು, ನೀರು  ದೊರೆತ್ತಿರುವುದರಿಂದ ಅದನ್ನು ಕೂಡಲೇ ಗ್ರಾಮಸ್ಥರ ಸೇವೆಗೆ ಕಲ್ಪಿಸುವುದಾಗಿ ಗಾ.ಪಂ ಉಪಾಧ್ಯಕ್ಷ ಶಿವಕುಮಾರಗೌಡ ತಿಳಿಸಿದರು. ಗ್ರಾಪಂ ಪಿಡಿಒ ಎಸ್‌.ಎಂ.ವೀರಯ್ಯ ಹಾಗೂ ಸದಸ್ಯರು ಇಂಜಿನಿಯರ್‌ ಪುರುಷೋತ್ತಮ ಇವರಿಗೆ ದೂರವಾಣಿ ಮೂಲಕ ಸಮಸ್ಯೆ ತಿಳಿಸಿದಾಗ ಈಗಾಗಲೇ ಗುತ್ತಿಗೆಯನ್ನು ನೀಡಲಾಗಿದೆ.  

ಗುತ್ತಿಗೆಯ ಮೊತ್ತದಲ್ಲಿ ವ್ಯತ್ಯಾಸವಾಗಿ ಅದನ್ನು ಸರಿಪಡಿಸಿ ಇನ್ನು ಹದಿನೈದು ದಿನಗಳಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು. ಅಲ್ಲಿಯವರೆಗೂ ತಾತ್ಕಾಲಿಕ ನೀರಿನ ವ್ಯವಸ್ಥೆಗೆ ಗ್ರಾಪಂನಿಂದ ಪತ್ರ ನೀಡಿದಲ್ಲಿ ಖಾಸಗಿ ಬೊರವೆಲ್‌ ಮಾಲೀಕರಿಂದ ನೀರಿನ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದರು. ಮುಖಂಡರಾದ ಎಚ್‌.ಶೆಟ್ಟೆಪ್ಪ, ಸದಸ್ಯ ರೋಣದ ಕಲ್ಲಪ್ಪ, ಜಿ.ಯಮುನಪ್ಪ, ಉಮೇಶ್‌, ಗ್ರಾಮಸ್ಥರಾದ ಚನ್ನಬಸಪ್ಪ, ಅಯ್ಯಪ್ನರ ಹನುಮವ್ವ, ಕೋಟೆಪ್ಪ, ಮಲ್ಲೇಶ್‌, ನಾಗರಾಜ, ಕೊಟ್ರೇಶ್‌, ಜಿ.ಸಿದ್ದಪ್ಪ ಸೇರಿದಂತೆ ಅನೇಕರಿದ್ದರು. 

ಟಾಪ್ ನ್ಯೂಸ್

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

Shamanuru Shivashankarappa

Road ಅಲ್ಲಿ ಹೋಗುವವರು ಕಂಪ್ಲೆಂಟ್ ಕೊಟ್ಟರೆ ಅರೆಸ್ಟಾ?: ಬಿಎಸ್ ವೈ ಪರ ಶಾಮನೂರು

mp renukacharya

ಬಿಎಸ್ ವೈ ವಿರುದ್ದದ ಷಡ್ಯಂತ್ರದ ಹಿಂದೆ ಪ್ರಭಾವಿ ಸಚಿವರಿದ್ದಾರೆ: ರೇಣುಕಾಚಾರ್ಯ

17

Priyanka Jarakiholi: ಸಮಸ್ಯೆ ಇರುವ ಮಾತ್ರಕ್ಕೆ ಪ್ರತ್ಯೇಕ ರಾಜ್ಯ ಪ್ರಸ್ತಾವ ಸಲ್ಲ

1-dsadadd

Congress; ಲೀಡ್ ಕೊಡಿಸದಿರುವ ಸಚಿವರ ರಾಜೀನಾಮೆಗೆ ಬಸವರಾಜ್ ವಿ. ಶಿವಗಂಗಾ ಒತ್ತಾಯ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.