Davanagere; ಜಾಲಿ ರೈಡ್ ಗೆ ಹೊರಟಿದ್ದ ಯುವಕರಿಗೆ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ
Team Udayavani, Sep 7, 2023, 12:53 PM IST
ದಾವಣಗೆರೆ: ಜಾಲಿ ರೈಡ್ ಹೊರಟಿದ್ದ ಕೇರಳ ಮೂಲದ ಇಬ್ಬರು ಯುವಕರು ದಾವಣಗೆರೆಯ ಹೊರ ವಲಯದಲ್ಲಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಸಂಭವಿಸಿದೆ.
ಕೇರಳದ ಅತುಲ್ ಮತ್ತು ಋಷಿಕೇಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ದಾವಣಗೆರೆ ರಾಷ್ಟ್ರೀಯ ಹೆದ್ದಾರಿ 54 ಎಸ್.ಎಸ್.ಆಸ್ಪತ್ರೆ ಬಳಿ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ನಂತರ ರಸ್ತೆ ಮೇಲಿನಿಂದ ರೈಲ್ವೆ ಸೇತುವೆ ಮೇಲೆ ಬಿದ್ದಿದ್ದಾರೆ.
ಇದನ್ನೂ ಓದಿ:Minister N. Chaluvaraya Swamy : ಬೆಂಗಳೂರು-ಜಲಸೂರು ರಸ್ತೆ ಕಾಮಗಾರಿ ಶೀಘ್ರ ಮುಗಿಸಿ
ಅಪಘಾತದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರಿಬ್ಬರು ಎನ್ ಫಿಲ್ಡ್ ಬೈಕ್ ನಲ್ಲಿ ಹುಬ್ಬಳಿಯಿಂದ ಬೆಂಗಳೂರು ಕಡೆ ಹೊರಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ