ಮಹದಾಯಿಗೆ ಬಿಜೆಪಿಯೇ ಅಡ್ಡಿ

Team Udayavani, Dec 2, 2017, 3:39 PM IST

02-22.jpg

ದಾವಣಗೆರೆ: ಮಹದಾಯಿ ಯೋಜನೆ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಇದೀಗ ನೀಡುತ್ತಿರುವ ಹೇಳಿಕೆ ಗಮನಿಸಿದರೆ, ಯೋಜನೆಯ ಜಾರಿಗೆ ಬಿಜೆಪಿಯೇ ಅಡ್ಡಗಾಲು ಹಾಕಿದೆ ಎಂಬುದು ಸತ್ಯ ಎಂದು ಕೆಪಿಸಿಸಿ ಕಾರ್ಯದರ್ಶಿ
ಡಿ. ಬಸವರಾಜ್‌ ಆರೋಪಿಸಿದ್ದಾರೆ.

ಶುಕ್ರವಾರ, ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಮಹದಾಯಿ ಕುರಿತು ಬಿ.ಎಸ್‌. ಯಡಿಯೂರಪ್ಪ ಹೇಳಿಕೆ ನೀಡಿ, ಮುಖ್ಯಮಂತ್ರಿ ಇಲ್ಲದೆಯೂ ನಾನು ಮಹಾದಾಯಿ ಸಮಸ್ಯೆ ಇತ್ಯರ್ಥ ಮಾಡಬಲ್ಲೆ ಎಂದಿದ್ದಾರೆ. ಅಲ್ಲಿಗೆ ಬಿಜೆಪಿಯವರಿಂದಲೇ ಈ ಯೋಜನೆಗೆ ಅಡ್ಡಿಯಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ ಎಂದರು.

ರೈತರು, ಚಲನಚಿತ್ರ ನಟರು ಸೇರಿದಂತೆ ಅನೇಕ ಸಂಘ, ಸಂಸ್ಥೆ, ಸಾರ್ವಜನಿಕರು ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಸಹ ತನ್ನದೇ ಆದ ಪ್ರಯತ್ನ ಮಾಡುತ್ತಾ ಬಂದಿದೆ. ಪ್ರಧಾನಿ ಮೋದಿಯವರಲ್ಲಿ ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ, ಸಮಸ್ಯೆ ಪರಿಹರಿಸಲು ಕೋರಲಾಗಿದೆ. ಆದರೆ, ಇದುವರೆಗೆ ಯಾವುದೇ ಪ್ರಯತ್ನ ಮಾಡಿಲ್ಲ. ಇದೀಗ ಯಡಿಯೂರಪ್ಪನವರು ಈ ರೀತಿ ಹೇಳಿಕೆ ನೀಡುತ್ತಿರುವುದು ಚುನಾವಣೆಯ ದೃಷ್ಟಿಯಿಂದಲೇ ಹೊರತು ಸಮಸ್ಯೆ ಬಗೆಹರಿಸುವುದಕ್ಕಲ್ಲ ಎಂದು ಅವರು ತಿಳಿಸಿದರು.

ಇನ್ನು ಬಿಜೆಪಿ ಎಸ್‌ಸಿ ಘಟಕದ ರಾಜ್ಯಾಧ್ಯಕ್ಷ ವೀರಯ್ಯನವರು ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ. ರಾಜ್ಯ ಸರ್ಕಾರ ಎಂದಿಗೂ ಡಾ| ಬಿ.ಆರ್‌. ಅಂಬೇಡ್ಕರ್‌ರನ್ನು ನಿರ್ಲಕ್ಷ ಮಾಡಿಲ್ಲ. ವಾರ್ತಾ ಇಲಾಖೆ ಅಧಿಕಾರಿಗಳ ತಪ್ಪಿನಿಂದ ಸಂವಿಧಾನ ಸಮರ್ಪಣಾ ದಿನಾಚರಣೆಯಂದು ನೀಡಿದ ಜಾಹಿರಾತಿನಲ್ಲಿ ಅಂಬೇಡ್ಕರ್‌ ಫೋಟೊ ಇಲ್ಲವಾಗಿದೆ. ಇದನ್ನೇ ವೀರಯ್ಯ ದೊಡ್ಡದು ಮಾಡಿದ್ದಾರೆ. ಎಸ್‌ಸಿ, ಎಸ್‌ಟಿ ಜನಾಂಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಕೈಗೊಂಡಿರುವ ಯೋಜನೆ ಕುರಿತು, ನೀಡಿರುವ
ಅನುದಾನ ಕುರಿತು ಸಹ ಅವರು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅವರು ತಿರುಗೇಟು ನೀಡಿದರು. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನಾನು ಮಾಯಕೊಂಡದಿಂದ ಸ್ಪರ್ಧೆ ಮಾಡುವ ಇಂಗಿತ ಹೊಂದಿದ್ದೇನೆ. ಮುಖ್ಯಮಂತ್ರಿ ಸಿದ್ದರಾಯಮ್ಮ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್‌, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌
ನನಗೆ ಟಿಕೆಟ್‌ ಕೊಡಿಸಲು ಯತ್ನಿಸಿದರೆ ಅದು ಸಾಧ್ಯ ಇದೆ. ನಾನು 1980ರಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ, ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನಗರ ಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದೇನೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್‌ ಮುಖಂಡರಾದ ಕೆ.ಜಿ. ರಹಮತ್‌ ಉಲ್ಲಾ, ಎನ್‌.ಕೆ. ಲಿಯಾಕತ್‌ ಆಲಿ, ಅಯಾಜ್‌, ನೂರ್‌ ಅಹ್ಮದ್‌, ಡಿ. ಶಿವಕುಮಾರ್‌
ಸುದ್ದಿಗೋಷ್ಟಿಯಲ್ಲಿದ್ದರು. 

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.