Udayavni Special

ಕುತೂಹಲಕ್ಕೆ ತೆರೆ : ದಾವಣಗೆರೆ ಮಹಾನಗರಪಾಲಿಕೆಯ ಮೇಯರ್ – ಉಪಮೇಯರ್ ಪಟ್ಟ ಬಿಜೆಪಿ ತೆಕ್ಕೆಗೆ

Team Udayavani, Feb 24, 2021, 6:23 PM IST

Untitled-1

ದಾವಣಗೆರೆ: ಭಾರಿ ಕುತೂಹಲ ಕೆರಳಿಸಿದ್ದ ದಾವಣಗೆರೆ ಮಹಾನಗರಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಎರಡನೇ ಬಾರಿ ಪಾಲಿಕೆಯ ಆಡಳಿತ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಮೇಯರ್ ಆಗಿ ಎಸ್.ಟಿ. ವೀರೇಶ್, ಉಪಮೇಯರ್ ಆಗಿ ಶಿಲ್ಪ ಜಯಪ್ರಕಾಶ್ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು.

ಪಾಲಿಕೆಯ ಆಡಳಿತದ ಚುಕ್ಕಾಣಿ ಹಿಡಿಯಲು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಕಳೆದ ಆರು ತಿಂಗಳಿಂದ ಭಾರಿ ಪೈಪೋಟಿಯ ಪ್ರಕ್ರಿಯೆಗಳು ನಡೆದಿದ್ದವು. ಈ ಪೈಪೋಟಿ ಎಷ್ಟಿತ್ತೆಂದರೆ ಉಭಯ ಪಕ್ಷಗಳು ಸಮಮತಗಳನ್ನು ಪಡೆದು, ಲಾಟರಿ ಮೂಲಕ ಅದೃಷ್ಟ  ಪರೀಕ್ಷೆಯೂ ನಡೆಯಬಹುದು ಎಂದು ಭಾವಿಸಲಾಗಿತ್ತು. ಆದರೆ, ಮಂಗಳವಾರ ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನ ಮೇಯರ್ ಆಕಾಂಕ್ಷಿ ಅಭ್ಯರ್ಥಿಯೇ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಹೋಗಿದ್ದು ಎಲ್ಲ ಲೆಕ್ಕಾಚಾರ ಬುಡಮೇಲು ಮಾಡಿತು.

ಇದನ್ನೂ ಓದಿ : ಆತ್ಮಹತ್ಯೆಗೆ ಬ್ರೇಕ್ ಹಾಕಲು ‘ಲೋನ್ಲಿನೆಸ್ ಮಿನಿಸ್ಟರ್’ನ್ನು ಸಂಪುಟಕ್ಕೆ ಸೇರಿಸಿಕೊಂಡ ಜಪಾನ್!

ಬಿಜೆಪಿಯ 16 ಪಾಲಿಕೆ ಸದಸ್ಯರು, ನಾಲ್ವರು ಪಕ್ಷೇತರರು, ಸಂಸದ ಜಿ.ಎಂ.ಸಿದ್ದೇಶ್ವರ, ಸಚಿವ ಆರ್. ಶಂಕರ್, ಶಾಸಕ ಎಸ್.ಎ. ರವೀಂದ್ರನಾಥ್, ವಿಪ ಸದಸ್ಯರಾದ ಎನ್.ರವಿಕುಮಾರ್, ತೇಜಸ್ವಿನಿಗೌಡ, ಲೇಹರ್‌ಸಿಂಗ್, ಕೆ.ಪಿ. ನಂಜುಂಡಿ, ಹನುಮಂತ ನಿರಾಣಿ, ಎಂ. ಚಿದಾನಂದ ಸೇರಿ ಬಿಜೆಪಿ ಒಟ್ಟು  29 ಮತಗಳ ಬಲ ಪ್ರದರ್ಶಿಸಿತು. ಕಾಂಗ್ರೆಸ್‌ಗೆ 20 ಪಾಲಿಕೆ ಸದಸ್ಯರು, ಓರ್ವ ಪಕ್ಷೇತರ, ವಿಪ ಸದಸ್ಯ ಮೋಹನ್‌ಕುಮಾರ್ ಕೊಂಡಜ್ಜಿ ಸೇರಿ ಕೇವಲ 22 ಮತ ಬಲ ಪ್ರದರ್ಶಿಸಲು ಮಾತ್ರ ಸಾಧ್ಯವಾಯಿತು.

ಟಾಪ್ ನ್ಯೂಸ್

heath streak

ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

inc tv youtube channel by congress

ಕಾಂಗ್ರೆಸ್ ನಿಂದ ಹೊಸ ಚಾನೆಲ್ “ಐಎನ್ ಸಿ ಟಿವಿ” ಶುರು

ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!

ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!

anrich nortje

ಡೆಲ್ಲಿ ಕ್ಯಾಪಿಟಲ್ಸ್ ವೇಗಿಗೆ ಕೋವಿಡ್-19 ಸೋಂಕು ದೃಢ!

ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಅಣ್ಣಾವ್ರು ಕುಮಾರರಾಮ ಚಿತ್ರ ಮಾಡಬೇಕಿತ್ತು, ಆದ್ರೆ..!

ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಅಣ್ಣಾವ್ರು ಕುಮಾರರಾಮ ಚಿತ್ರ ಮಾಡಬೇಕಿತ್ತು, ಆದ್ರೆ..!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere

15 ರಂದು ವೀರಭದ್ರೇಶ್ವರ ಶಿಲಾ ಮೂರ್ತಿ ಪುರ ಪ್ರವೇಶ

14-11

ರಾಜ್ಯ ಸರ್ಕಾರದಿಂದ ಸಾರಿಗೆ ಕಾರ್ಮಿಕರಿಗೆ ಅನ್ಯಾಯ

ದಾವಣಗೆರೆಯಲ್ಲಿ ಲಾರಿಗೆ ಢಿಕ್ಕಿ ಹೊಡೆದ ಮಾಜಿ ಸಚಿವ ಯು.ಟಿ.ಖಾದರ್ ಕಾರು!

ದಾವಣಗೆರೆಯಲ್ಲಿ ಲಾರಿಗೆ ಢಿಕ್ಕಿ ಹೊಡೆದ ಮಾಜಿ ಸಚಿವ ಯು.ಟಿ.ಖಾದರ್ ಕಾರು!

13-10

ಯಲವಟ್ಟಿಯಲ್ಲಿ ತಹಶೀಲ್ದಾರ್‌ ಗ್ರಾಮ ವಾಸ್ತವ್ಯ

13-8-paper

ಸಾರಿಗೆ ಸಂಸ್ಥೆ ನೌಕರರ ಮುಷ್ಕರಕ್ಕೆ ಕುಟುಂಬಸ್ಥರ ಸಾಥ್‌

MUST WATCH

udayavani youtube

ಹೊಟ್ಟೆ ತುಂಬಾ ಊಟ ಮಾಡಿದ ಕೂಡಲೇ ಮಲಗಬಾರದು ಏಕೆ?

udayavani youtube

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಪುತ್ತೂರು ಮಹಾಲಿಂಗೇಶ್ವರ ಮತ್ತು ವೆಂಕಟರಮಣ ದೇವರ ಮುಖಾಮುಖಿ.!

udayavani youtube

CBSE 10th ಪರೀಕ್ಷೆ ರದ್ದು, 12th ಪರೀಕ್ಷೆ ಮುಂದೂಡಿಕೆ

udayavani youtube

ಮಸ್ಕಿಯಲ್ಲಿ ಪ್ರತಾಪ್‌ ಗೌಡ ಪರ ಖ್ಯಾತ SINGER MANGLI

udayavani youtube

ಹೊಸ ಕೈಗಾರಿಕಾ ನೀತಿ 2020-2025, ಬಗ್ಗೆ ಮಾಹಿತಿ ಇಲ್ಲಿದೆ!

ಹೊಸ ಸೇರ್ಪಡೆ

heath streak

ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

inc tv youtube channel by congress

ಕಾಂಗ್ರೆಸ್ ನಿಂದ ಹೊಸ ಚಾನೆಲ್ “ಐಎನ್ ಸಿ ಟಿವಿ” ಶುರು

ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!

ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.