ಸಿಡಿ ಉತ್ಸವ: ಭಕ್ತರಿಂದ ಭಕ್ತಿ ಸಮರ್ಪಣೆ

Team Udayavani, Apr 15, 2017, 1:19 PM IST

dvg4.jpg

ಮಾಯಕೊಂಡ: ಸಮೀಪದ ಹುಚ್ಚವನಹಳ್ಳಿ ಗ್ರಾಮದ ಶುಕ್ರವಾರ ನಡೆದ ಇಟ್ಟಿಗಿ ಕರಿಯಮ್ಮ ಜಾತ್ರೆಯ ಸಿಡಿ ಉತ್ಸವದಲ್ಲಿ ಭಕ್ತರು ಮಕ್ಕಳನ್ನು ಸಿಡಿ ಕಂಬಕ್ಕೆ ಸ್ಪರ್ಶಿಸಿ ಭಕ್ತಿ ಸಮರ್ಪಿಸಿದರು. ಸಿಡಿ ಉತ್ಸವ ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮದ ಸಾವಿರಾರು ಭಕ್ತರು ಆಗಮಿಸಿದ್ದರು.

ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಸಿಡಿ ಕಂಬವನ್ನು ಉರುಮೆ, ವಾದ್ಯ ಮೇಳದೊಂದಿಗೆ ಗ್ರಾಮದಿಂದ ಊರ ಹೊರಗಿನ ಕರಿಯಮ್ಮ ದೇವಾಲಯಕ್ಕೆ ತರಲಾಯಿತು. ಸಿಡಿ ಕಂಬವನ್ನು ತರುತ್ತಿದ್ದಂತೆ ಜನರು ಸಿಡಿ ಆಡುವ ಬಯಲಿಗೆ ಕೂತೂಹಲದಿಂದ ಆಗಮಿಸಿದ್ದರು.

ತೆಂಗಿನಕಾಯಿ ಕಟ್ಟಿದ ಸಿಡಿ ಕಂಬವನ್ನು ಹತ್ತಾರು ಸುತ್ತು ತಿರುಗಿಸಿದರು. ಪೊಲೀಸ್‌ ಇಲಾಖೆ ಮುಂಚೆಯೇ ಸಿಡಿ ಆಡದಂತೆ ತಿಳಿಸಿದ ಕಾರಣದಿಂದ ಭಕ್ತರು ತಮ್ಮ ಮಕ್ಕಳನ್ನು ಸಿಡಿ ಕಂಭಕ್ಕೆ ಮುಟ್ಟಿಸಿ, ಭಕ್ತಿ ಸಮರ್ಪಿಸಿದರು. ಸುತ್ತಮುತ್ತಲಿನ ಗ್ರಾಮಗಳ ಭಕ್ತರು ದೇವಿಗೆ ಪೂಜೆ ಸಲ್ಲಿಸಿದರು. 

ಗ್ರಾಮದ ಮುಖಂಡರು ಗಂಡು ಮಕ್ಕಳಿಗಾದರೂ ಸಿಡಿ ಆಡಲು ಅನುಮತಿ ಕೊಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಧಿ ಇಲಾಖೆಯ ಅಧಿಧಿಕಾರಿ ಚಂದ್ರಪ್ಪ ಅವರನ್ನು ಕೇಳಿದರಾದರೂ ಅನುಮತಿ ಸಿಗಲಿಲ್ಲ. ಸಿಡಿಯ ಕಂಬದ ಮೇಲೆ ಮಕ್ಕಳನ್ನು ಮಾತ್ರ ಮುಟ್ಟಿಸಲು ಅನುಮತಿ ನೀಡಿದರು. 

ಹುಚ್ಚವನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಗಳ ಭಕ್ತರ ಆರಾಧ್ಯ ದೈವ ಪ್ರತಿ ವರ್ಷವು ಜಾತ್ರೆಯನ್ನು ವಾರವಿಡಿ ವಿಜೃಭಣೆಯಿಂದ ಆಚರಣೆ ಮಾಡುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಚಂದ್ರಪ್ಪ, ದೇವದಾಸಿ ಪುನರ್ವಸತಿ ಯೋಜನೇಯ ಅನುಷ್ಠಾನ ಅಧಿಕಾರಿಗಳದ ಪ್ರಜಾ° ,ಮೊಕ್ಷಪತಿ ಪಿಎಸ್‌ಐ ಶ್ರೀಧರ್‌, ಕಂದಾಯ ನಿರೀಕ್ಷಕ ಚಂದ್ರಪ್ಪ ಇತರರಿದ್ದರು.

Ad

ಟಾಪ್ ನ್ಯೂಸ್

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ

Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ

Ramalinga-reddy

ಹೊಸ ಬಸ್‌ಗಳಲ್ಲಿ ಧ್ವನಿ ಸ್ಪಂದನ ಉಪಕರಣ ಅಳವಡಿಕೆ: ಸಚಿವ ರಾಮಲಿಂಗಾ ರೆಡ್ಡಿ

ವಿಮಾನಗಳ ಇಂಧನ ಸ್ವಿಚ್‌ ಪರೀಕ್ಷೆಗೆ ಡಿಜಿಸಿಎ ಸೂಚನೆ

ವಿಮಾನಗಳ ಇಂಧನ ಸ್ವಿಚ್‌ ಪರೀಕ್ಷೆಗೆ ಡಿಜಿಸಿಎ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-dav

Davangere: ವಾಯುವಿಹಾರ ಮಾಡುತ್ತಿದ್ದಾಗ ಕುಸಿದು ಬಿದ್ದು 40 ವರ್ಷದ ಉದ್ಯಮಿ ಸಾ*ವು

Santhosh-lad

ಕಾರ್ಮಿಕರ ಕಲ್ಯಾಣಕ್ಕೆ ಇಂಧನ ಸೆಸ್‌ಗೆ ಪ್ರಸ್ತಾವ: ಸಂತೋಷ್‌ ಲಾಡ್‌

1-aa-davan

Davanagere:ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ನಾಲ್ವರು ಪಾರು

Channagiri; ಸಾಲ ಮರುಪಾವತಿಸದ ಪತ್ನಿಯ ಮೂಗು ಕಚ್ಚಿದ!

Channagiri; ಸಾಲ ಮರುಪಾವತಿಸದ ಪತ್ನಿಯ ಮೂಗು ಕಚ್ಚಿದ!

1-aa-desi-swami-bg

CM;ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ: ನೋಣವಿನಕೆರೆ ಶಿವಯೋಗೀಶ್ವರ ಸ್ವಾಮೀಜಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

wild-Animal

Editorial: ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಕ್ರಮ ಅತ್ಯಗತ್ಯ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Sharana-Patil

ಇಂದು “ಡಿಜಿ ಲಾಕರ್‌ ತಂತ್ರಜ್ಞಾನ’ ಲೋಕಾರ್ಪಣೆ: ಸಚಿವ ಶರಣಪ್ರಕಾಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.