ಗೋಡೆ ಕುಸಿದು ತಾಯಿ-ಮಗ ಸಾವು

Team Udayavani, Aug 14, 2019, 10:14 AM IST

ದಾವಣಗೆರೆ: ಮನೆಯ ಗೋಡೆ ಕುಸಿದು ತಾಯಿ ಮತ್ತು ಮಗ ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಉಮಾದೇವಿ (30) ಮತ್ತು ಅವರ ಪುತ್ರ ಮೂರು ವರ್ಷದ ಧನುಷ್ಯ ಎಂದು ತಿಳಿದುಬಂದಿದೆ.

ಮನೆಯವರು ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ತಾಯಿ ಮತ್ತು ಮಗನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರಗೆ ಸಾಗಿಸುವ ಮಧ್ಯದಲ್ಲೇ ಧನುಷ್ಯ ಸಾವನ್ನಪ್ಪಿದರೆ ಉಮಾದೇವಿ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.

ಘಟನೆಗೆ ಸಂಬಂಧಿಸಿದಂತೆ ಸಂತೆಬೆನ್ನೂರು‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಹರಿಹರ: ನಿಧಿ ಇದೆಯೆಂಬ ಶಂಕೆಯಿಂದ ರಾತ್ರಿಯಿಡೀ ಪೊಲೀಸರು ಕಾವಲು ಕಾದು, ಬೆಳಿಗ್ಗೆ ಅಧಿಕಾರಿಗಳು, ನೂರಾರು ಜನರ ಸಮ್ಮುಖದಲ್ಲಿ ತೆರೆದು ನೋಡಿದರೆ ಅಲ್ಲಿ ಹಳೆಯ ಹಗೇವು...

  • ದಾವಣಗೆರೆ: ಪೊಲೀಸ್‌ ಇಲಾಖೆಯಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು, ಅವರೆಲ್ಲರೂ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ...

  • ಚಿತ್ರದುರ್ಗ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಸಕ್ತ ಸಾಲಿನ 95 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ನಗರದ ತಮಟಕಲ್ಲು ರಸ್ತೆಯಲ್ಲಿರುವ...

  • ಹೊನ್ನಾಳಿ: ಪಿಡಿಒಗಳು ಸಭೆಗೆ ಬರುವ ಮುನ್ನ ಎಲ್ಲ ಮಾಹಿತಿಯನ್ನು ತೆಗೆದುಕೊಂಡು ಬರಬೇಕು. ಹಾಗೆಯೇ ಸಭೆಗೆ ಬಂದರೆ ಮಾಹಿತಿ ನೀಡುವುದಾದರೂ ಹೇಗೆ ಎಂದು ಜಿಪಂ ಸಿಇಒ...

  • ದಾವಣಗೆರೆ: ಕೆಲ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಭಯೋತ್ಪಾದಕರಂತೆ ಇದ್ರೆ ಕಷ್ಟದಲ್ಲಿದ್ದವರು, ಸಂತ್ರಸ್ತರಿಗೆ ಪರಿಹಾರ ದೊರೆಯಲಿಕ್ಕೆ ಹೆಂಗೆ...

ಹೊಸ ಸೇರ್ಪಡೆ