ಮೊಬೈಲ್‌ನಿಂದ ದತ್ತಾಂಶ ಸಂಗ್ರಹಿಸಿ

Team Udayavani, Aug 14, 2020, 3:02 PM IST

ಮೊಬೈಲ್‌ನಿಂದ ದತ್ತಾಂಶ ಸಂಗ್ರಹಿಸಿ

ಜಗಳೂರು: ಬೆಳೆ ವಿಮೆ ರೈತರ ಹಕ್ಕಾಗಿದ್ದು, ಮೊಬೈಲ್‌ ಮೂಲಕ ಅಗತ್ಯ ದತ್ತಾಂಶಗಳನ್ನು ರೈತರೇ ಸ್ವತಃ ಅಪ್‌ಲೋಡ್‌ ಮಾಡಿರಿ ವ್ಯತ್ಯಾಸವಾಗುವುದಿಲ್ಲ ಎಂದು ದಾವಣಗೆರೆ ಉಪವಿಭಾಗಾಧಿಕಾರಿ ಮಮತ ಹೊಸಗೌಡರ್‌ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಳೆ ವಿಮೆ ಕುರಿತ ರೈತರೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. 2016-17 ಸಾಲಿನಲ್ಲಿ 1029 ಮತ್ತು ಹಿಂಗಾರು ಬೆಳೆ ವಿಮೆಯ 826 ಜನರಿಗೆ ಹಿಂಗಾರು ಕಡ್ಲೆ ಬೆಳೆ ವಿಮೆ ಜಮಾ ಆಗಿದೆ. 152 ಜನರ ಅರ್ಜಿ  ಬ್ಯಾಂಕ್‌ ಖಾತೆ ವ್ಯತ್ಯಾಸದಿಂದ ತಿರಸ್ಕೃತವಾಗಿದ್ದು, ಸರಿಪಡಿಸಲು ರೈತರು ಸಹಕರಿಸಿ 161 ಜನ ರೈತರು ಸೂರ್ಯಕಾಂತಿ ಬೆಳೆವಿಮೆ ಪಾವತಿಸಿದ್ದೀರಾ ಬರದಿದ್ದಕ್ಕೆ ಸಂಪೂರ್ಣವಾಗಿ ಸ್ಪಷ್ಟನೆ ನೀಡುತ್ತೇವೆ ಎಂದು ಮಾಹಿತಿ ನೀಡಿದರು.

ವಿದ್ಯಾವಂತ ನಿರುದ್ಯೋಗಿ ಯುವಕರ ಹಾಗೂ ಇಲಾಖೆಗಳಿಂದ ಬೆಳೆ ಸರ್ವೆ ನಡೆಸಿದ್ದು, ದತ್ತಾಂಶಗಳ ಪಾರದರ್ಶಕತೆಗೆ ಆ್ಯಪ್‌ ಹಾಗೂ ತಂತ್ರಜ್ಞಾನದ ಮೂಲಕ ಬೆಳೆವಿಮೆಯನ್ನು ರೈತರ ಬಗ್ಗೆ ಸರ್ಕಾರ ಕಾಳಜಿ ವಹಿಸಿದೆ. ಮೊಬೈಲ್‌ ನಂಬರ್‌ ಆಧಾರ ಕಾರ್ಡ್‌ ಸಂಖ್ಯೆ ಖಾತೆಗೆ ಲಿಂಕ್‌ ಮಾಡಿದರೆ ನೇರವಾಗಿ ರೈತರಿಗೆ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.

ವಿಮಾ ನಿಯಮಾವಳಿಗಳ ಬಗ್ಗೆ ಕೃಷಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕಾಲಕಾಲಕ್ಕೆ ರೈತರ ಸಭೆ ಕರೆದು ಮಾಹಿತಿ ನೀಡಬೇಕು. ಗೊಂದಲಗಳು ಸೃಷ್ಟಿಸದಂತೆ ಕ್ರಮ ವಹಿಸಿ ಎಂದು ಸಲಹೆ ನೀಡಿದರು. ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್‌ ಚಿಂತಾಲ್‌ ಮನವಿ ಮಾಡಿ ಪ್ರತಿ ಎಕರೆಗೆ 25 ಕೆಜಿಗಿಂತ ಅಧಿಕ ಯೂರಿಯಾ ಗೊಬ್ಬರ ಬಳಸಿದರೆ ಅವರ ತಾಕು ಸುಟ್ಟು ಹೋಗುತ್ತದೆ. 19-19 ನೀರಿನಲ್ಲಿ ಕರಗುವ ಗೊಬ್ಬರ ಬಳಕೆ ಮಾಡಿ ಹಾಗೂ ಮಣ್ಣಿನಿಂದ ಅಧಿಕ ಇಳುವರಿ ಸಾಧ್ಯ ಎಂದು ಕಿವಿಮಾತು ಹೇಳಿದರು.

ನೀರಾವರಿ ಹೋರಾಟ ಸಮಿತಿ ಸದಸ್ಯ ಕಲ್ಲೆರುದ್ರೇಶ್‌ ಮಾತನಾಡಿದರು. ಡಿವೈಎಸ್‌ಪಿ ನರಸಿಂಹ ತಾಮ್ರಾಧ್ವಜ್‌ ರೈತರಿಗೆ ಅನ್ಯಾಯವಾದರೆ ಕೇಳುವ ಶೈಲಿ ಬೇರೆ ಇದೆ ಆದರೆ ಮಹನೀಯರ ಕೊಡುಗೆಯಾಗಿರುವ ಪವಿತ್ರದಿನ ಸ್ವಾತಂತ್ರ್ಯ ದಿನಾಚರಣೆ ದಿನ ಬೇಡ ರೈತರ ವಿಮೆಗೆ ಪರಿಹಾರ ಸಿಗಲು ನಾವು ಸಹಕರಿಸುತ್ತೇವೆ. ಉದ್ವಿಗ್ನ ಬೇಡ ಅದಕ್ಕೂ ಕಾನೂನು ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.

ಪ್ರಭಾರ ತಹಶೀಲ್ದಾರ್‌ ರಾಮಚಂದ್ರಪ್ಪ, ಇಒ ಮಲ್ಲಾನಾಯ್ಕ ,ತೋಟಗಾರಿಕೆ ಸಹಾಯಕ ನಿರ್ದೇಶಕ ವೆಂಕಟೇಶ್‌ ಮೂರ್ತಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸಲು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ್‌ ಮೂರ್ತಿ , ಸಿಪಿಐ ಡಿ.ದುರುಗಪ್ಪ ಪಿಎಸ್‌ಐ ಉಮೇಶ ಬಾಬು, ಹಿರಿಯ ಹೋರಾಟಗಾರರಾದ ವಾಲಿಬಾಲ್‌ ತಿಮ್ಮಾರೆಡ್ಡಿ, ಎನ್‌.ಎಸ್‌. ರಾಜು ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.