ಮಳೆಗಾಗಿ ದೇವರ ಮೊರೆ ಹೋದ್ರು

Team Udayavani, Aug 2, 2018, 12:36 PM IST

dvg-4.jpg

ಹರಪನಹಳ್ಳಿ: ಬೆಳೆ ಬಾಡುತ್ತಿರುವ ಹಿನ್ನೆಲೆಯಲ್ಲಿ ವರುಣನ ಆಗಮನಕ್ಕಾಗಿ ಪ್ರಾರ್ಥಿಸಿ ತಾಲೂಕಿನ ಉದ್ದಗಟ್ಟಿ ದೊಡ್ಡ ತಾಂಡಾ (ಬಾಪೂಜಿ ನಗರ) ಗ್ರಾಮಸ್ಥರು ಹುಲಿಕಟ್ಟಿ ಸಮೀಪದ ಶಕ್ತಿದೇವತೆ ಗುಳೇದ ಲಕ್ಕಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಿಗೆ ವಿಶೇಷ ಅಲಂಕಾರ ಮಾಡಿ ನೈವೇದ್ಯ, ಫಲಪುಷ್ಟಗಳನ್ನು ಸಲ್ಲಿಸಿದ ನಂತರ ಗ್ರಾಮಸ್ಥರೆಲ್ಲರೂ ಸಾಮೂಹಿಕವಾಗಿ ಪ್ರಾರ್ಥಿಸಿ, ನಂತರ ಪ್ರಸಾದ ಸ್ವೀಕರಿಸಿದರು. ಬಾಪೂಜಿ ನಗರದಲ್ಲಿರುವ ಆಂಜನೇಯಸ್ವಾಮಿ, ಸುಕಲಮ್ಮ, ಮರಿಯಮ್ಮದೇವಿಗೂ ಕೂಡ ಪೂಜೆ ಸಲ್ಲಿಸಲಾಯಿತು. ಗ್ರಾಮದ ಮುಖಂಡರಾದ ವೇದುನಾಯ್ಕ, ಡಾಕ್ಯನಾಯ್ಕ, ಹನುಮಂತನಾಯ್ಕ, ಪಿ.ಲಕ್ಷ್ಮಣನಾಯ್ಕ, ನಾಗೇಂದ್ರನಾಯ್ಕ ಇತರರಿದ್ದರು.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.