Udayavni Special

ಕಾಮಗಾರಿ ಶೀಘ್ರ ಪೂರ್ಣಗೊಳಿಸಿ


Team Udayavani, Oct 7, 2019, 12:42 PM IST

dg-tdy-2

ಜಗಳೂರು : ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಶಾಸಕ ಎಸ್‌.ವಿ. ರಾಮಚಂದ್ರ ಭೂ ಸೇನಾ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಕಣ್ವಕುಪ್ಪೆ ಗವಿಮಠದಲ್ಲಿ ಶಾಸಕ ಪ್ರದೇಶಭಿವೃದ್ಧಿ ಅನುದಾನದ 5 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಕಲ್ಯಾಣ ಮಂಟಪ ಮತ್ತು ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ಕಣ್ವಕುಪ್ಪೆ ಶ್ರೀಗಳು ಈಗ ಕೇದಾರದಲ್ಲಿದ್ದು ಮುಂದಿನ ತಿಂಗಳು ಮಠಕ್ಕೆ ಆಗಮಿಸಲಿದ್ದಾರೆ. ಅವರು ಬರುವ ವೇಳೆಗೆ ಕಾಮಗಾರಿಯನ್ನು ಪೂರ್ಣಗೊಳಿಸಿರಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ನಿಯೋಜಿಸಿ ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಭೂ ಸೇನಾ ನಿಗಮದ ಎಇಇ ಹೀರಯ್ಯ, ಎಇ ಚಂದ್ರಶೇಖರ್‌, ಮುಖಂಡರಾದ ಚಟ್ನಳ್ಳಿ ರಾಜಣ್ಣ, ಸೊಕ್ಕೆ ನಾಗರಾಜ್‌, ನೀಲಪ್ಪ, ಇತರರು ಇದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಿದ್ದರಾಮಯ್ಯ ಭೇಟಿ ಮಾಡಲು ಮುಗಿಬಿದ್ದ ಕಾರ್ಯಕರ್ತರು: ಎಲ್ಲೂ ಕಾಣದ ಸಾಮಾಜಿಕ ಅಂತರ

ಸಿದ್ದರಾಮಯ್ಯ ಭೇಟಿ ಮಾಡಲು ಮುಗಿಬಿದ್ದ ಕಾರ್ಯಕರ್ತರು: ಎಲ್ಲೂ ಕಾಣದ ಸಾಮಾಜಿಕ ಅಂತರ

ಸರ್ಕಾರಿ ಕಚೇರಿಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸಲು ಯಡಿಯೂರಪ್ಪ ಸೂಚನೆ

ಸರ್ಕಾರಿ ಕಚೇರಿಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸಲು ಯಡಿಯೂರಪ್ಪ ಸೂಚನೆ

ಮುಂಬೈನ ಅಲಿಬಾಗ್ ಪ್ರದೇಶಕ್ಕೆ ಬಡಿದಪ್ಪಳಿಸಿದ ನಿಸರ್ಗ ಚಂಡಮಾರುತ, ಹೈ ಅಲರ್ಟ್

ಮುಂಬೈನ ಅಲಿಬಾಗ್ ಪ್ರದೇಶಕ್ಕೆ ಬಡಿದಪ್ಪಳಿಸಿದ ನಿಸರ್ಗ ಚಂಡಮಾರುತ, ಹೈ ಅಲರ್ಟ್

ದೇಶದ ಜಿಡಿಪಿ ಕುಸಿದು ಹೋಗಿದೆ, ಮೋದಿ ಸರ್ಕಾರದಲ್ಲಿ ಆರ್ಥಿಕ ಶಿಸ್ತಿಲ್ಲ : ಸಿದ್ದರಾಮಯ್ಯ

ದೇಶದ ಜಿಡಿಪಿ ಕುಸಿದು ಹೋಗಿದೆ, ಮೋದಿ ಸರ್ಕಾರದಲ್ಲಿ ಆರ್ಥಿಕ ಶಿಸ್ತಿಲ್ಲ : ಸಿದ್ದರಾಮಯ್ಯ

ಕ್ವಾರಂಟೈನ್‌ ಮುಗಿಸಿದ ವ್ಯಕ್ತಿಗೆ ಸೋಂಕು : ತೆಕ್ಕಟ್ಟೆ ತೋಟದಬೆಟ್ಟು 6 ಮನೆಗಳು ಸೀಲ್‌ ಡೌನ್‌

ಕ್ವಾರಂಟೈನ್‌ ಮುಗಿಸಿದ ವ್ಯಕ್ತಿಗೆ ಸೋಂಕು : ತೆಕ್ಕಟ್ಟೆ ತೋಟದಬೆಟ್ಟು 6 ಮನೆಗಳು ಸೀಲ್‌ ಡೌನ್‌

ಅರ್ಧಕ್ಕೆ ನಿಂತ ಪರ್ಕಳ ರಾ. ಹೆದ್ದಾರಿ ಕಾಮಗಾರಿ: ಅಂಗಡಿ, ಮನೆಯೊಳಗೆ ಕೆಸರು ನೀರು

ಅರ್ಧಕ್ಕೆ ನಿಂತ ಪರ್ಕಳ ರಾ. ಹೆದ್ದಾರಿ ಕಾಮಗಾರಿ: ಅಂಗಡಿ, ಮನೆಯೊಳಗೆ ಕೆಸರು ನೀರು

ಶಾಕಿಂಗ್;ICUನಲ್ಲಿದ್ದ ಕೋವಿಡ್ 19 ರೋಗಿ ನಾಪತ್ತೆಯಾಗಿದ್ದು ಹೇಗೆ? ನಂತರ ಏನಾಯ್ತು

ಶಾಕಿಂಗ್;ICUನಲ್ಲಿದ್ದ ಕೋವಿಡ್ 19 ರೋಗಿ ನಾಪತ್ತೆಯಾಗಿದ್ದು ಹೇಗೆ? ನಂತರ ಏನಾಯ್ತು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

03-June-05

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ

03-June-03

ಪೊಲೀಸ್‌ ಪೇದೆಯ 14 ಜನ ಸಂಬಂಧಿಕರು ಕ್ವಾರಂಟೈನ್‌ಗೆ

ಅಂಡರ್‌ಪಾಸ್‌ ನಿರ್ಮಿಸಲು ಒತ್ತಾಯ

ಅಂಡರ್‌ಪಾಸ್‌ ನಿರ್ಮಿಸಲು ಒತ್ತಾಯ

ಎರಡೂವರೆ ತಿಂಗಳು ಹಸುಗೂಸಿಗೆ ಸೋಂಕು

ಎರಡೂವರೆ ತಿಂಗಳು ಹಸುಗೂಸಿಗೆ ಸೋಂಕು

ಎಗ್ಗಿಲ್ಲದೆ ಸಾಗಿದೆ ಅಕ್ರಮ ಮರಳುಗಾರಿಕೆ

ಎಗ್ಗಿಲ್ಲದೆ ಸಾಗಿದೆ ಅಕ್ರಮ ಮರಳುಗಾರಿಕೆ

MUST WATCH

udayavani youtube

ಭಾರತದಲ್ಲೇ ಅತೀ ಎತ್ತರದ Karaga ಕಟ್ಟಿ ಕುಣಿಯುವ Venkatesh Bangera | Udayavani

udayavani youtube

18 ಎಕರೆಯ ಮಾದರಿ ಕೃಷಿ ತೋಟ | Farmer who inspires youngsters to do Agriculture

udayavani youtube

COVID-19 : ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ Homeopathy Medicine | Udayavani

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

ಹೊಸ ಸೇರ್ಪಡೆ

ಸಿದ್ದರಾಮಯ್ಯ ಭೇಟಿ ಮಾಡಲು ಮುಗಿಬಿದ್ದ ಕಾರ್ಯಕರ್ತರು: ಎಲ್ಲೂ ಕಾಣದ ಸಾಮಾಜಿಕ ಅಂತರ

ಸಿದ್ದರಾಮಯ್ಯ ಭೇಟಿ ಮಾಡಲು ಮುಗಿಬಿದ್ದ ಕಾರ್ಯಕರ್ತರು: ಎಲ್ಲೂ ಕಾಣದ ಸಾಮಾಜಿಕ ಅಂತರ

ವಿಶ್ವ ತಂಬಾಕು ರಹಿತ ದಿನಾಚರಣೆ: ಜನ ಜಾಗೃತಿ ರಥಕ್ಕೆ ಚಾಲನೆ

ವಿಶ್ವ ತಂಬಾಕು ರಹಿತ ದಿನಾಚರಣೆ: ಜನ ಜಾಗೃತಿ ರಥಕ್ಕೆ ಚಾಲನೆ

ವಿಷಯ ಪುನರ್‌ ಮನನ ಆರಂಭ

ವಿಷಯ ಪುನರ್‌ ಮನನ ಆರಂಭ

ಕಪ್ಪತ್ತಗುಡ್ಡ ಸಂರಕ್ಷಣೆಗಾಗಿ ಹೋರಾಟ ಅನಿವಾರ್ಯ

ಕಪ್ಪತ್ತಗುಡ್ಡ ಸಂರಕ್ಷಣೆಗಾಗಿ ಹೋರಾಟ ಅನಿವಾರ್ಯ

Gadaga-tdy-3

ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.