ದಾವಣಗೆರೆಯಲ್ಲಿ ಇಂದು 29 ಜನರಲ್ಲಿ ಕೋವಿಡ್ ಸೋಂಕು ಪತ್ತೆ
Team Udayavani, Nov 14, 2020, 8:51 PM IST
ದಾವಣಗೆರೆ : ದಾವಣಗೆರೆಯಲ್ಲಿ ಶನಿವಾರ 29 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಇಂದು ಕೋವಿಡ್ ದಿಂದ ಗುಣಮುಖರಾದ 26 ಜನರು ಡಿಸ್ಚಾರ್ಜ್ ಆಗಿದ್ದಾರೆ.
ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ 13, ಹರಿಹರದ 8, ಚನ್ನಗಿರಿಯ 4, ಹೊನ್ನಾಳಿಯ 3 ಹೊರ ಜಿಲ್ಲೆಯ ಒಬ್ಬರು ಸೇರಿದಂತೆ 29 ಜನರು ಸೋಂಕಿಗೆ ಒಳಗಾಗಿದ್ದಾರೆ. ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 11, ಹರಿಹರದ 6, ಜಗಳೂರಿನ 1, ಚನ್ನಗಿರಿಯ 3, ಹೊನ್ನಾಳಿಯ 5 ಜನ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 21246 ಪ್ರಕರಣಗಳಲ್ಲಿ ಈವರೆಗೆ 20659 ಜನರು ಗುಣಮುಖರಾಗಿದ್ದಾರೆ. 325 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ