ದಾವಣಗೆರೆ: 36 ಕೋವಿಡ್ ಸೋಂಕು ಪತ್ತೆ, 789 ಸಕ್ರಿಯ ಪ್ರಕರಣ

Team Udayavani, Oct 27, 2020, 9:05 PM IST

ದಾವಣಗೆರೆ: 36 ಕೋವಿಡ್ ಸೋಂಕು ಪತ್ತೆ, 789 ಸಕ್ರಿಯ ಪ್ರಕರಣ

ಸಾಂದರ್ಭಿಕ ಚಿತ್ರ

ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ 36 ಜನರಲ್ಲಿ ಕೋವಿಡ್ ಪತ್ತೆಯಾಗಿದೆ. ಕೊರೊನಾ ದ ಅಬ್ಬರತೆ ಪ್ರಾರಂಭವಾದ ಬಹು ದಿನಗಳ ನಂತರ ಇದೇ ಮೊದಲ ಬಾರಿಗೆ ಕಡಿಮೆ ಸಂಖ್ಯೆಯಲ್ಲಿ ಸೋಂಕು ದೃಢಪಟ್ಟಿದೆ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 16, ಹರಿಹರದಲ್ಲಿ 7, ಜಗಳೂರಿನಲ್ಲಿ 3, ಚನ್ನಗಿರಿಯಲ್ಲಿ 6, ಹೊನ್ನಾಳಿಯಲ್ಲಿ ನಾಲ್ವರು ಒಳಗೊಂಡಂತೆ 36 ಜನರಲ್ಲಿ ಸೋಂಕು ಪತ್ತೆಯಾಗಿದೆ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 41, ಹರಿಹರದಲ್ಲಿ 15, ಜಗಳೂರಿನಲ್ಲಿ 8, ಚನ್ನಗಿರಿಯಲ್ಲಿ 12 , ಹೊನ್ನಾಳಿಯಲ್ಲಿ 14 ಜನ ಒಳಗೊಂಡಂತೆ 90 ಜನ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟಾರೆ 20518 ಪ್ರಕರಣಗಳಲ್ಲಿ ಈವರೆಗೆ 19475 ಜನರು ಡಿಸ್ಚಾರ್ಜ್ ಆಗಿದ್ದಾರೆ. 254 ಜನರು ಮೃತಪಟ್ಟಿದ್ದಾರೆ. 789 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.