ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲು ಸಿದ್ಧತೆ

Team Udayavani, Jan 19, 2022, 2:48 PM IST

covid news

ಹೊನ್ನಾಳಿ: ಕೊರೊನಾ ಮೂರನೇ ಅಲೆಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿದಿನೇ ದಿನೇ ಹೆಚ್ಚುತ್ತಿದ್ದು ಮುನ್ನೆಚ್ಚರಿಕೆಯಾಗಿಎಚ್‌.ಕಡದಕಟ್ಟೆ ಗ್ರಾಮದ ಬಳಿರುವಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿಕೋವಿಡ್‌ ಕೇರ್‌ ಸೆಂಟರ್‌ ತೆರೆಯಲುಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಿಎಂರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿಮಂಗಳವಾರ ಹಮ್ಮಿಕೊಂಡಿದ್ದ ತಾಲೂಕು ಕೊರೊನಾ ವಿಪತ್ತು ನಿರ್ವಹಣಾ ಸಮಿತಿಸಭೆ ಹಾಗೂ ಗಣರಾಜ್ಯೋತ್ಸವ ಕುರಿತುಪೂರ್ವಬಾವಿ ಸಭೆಯಲ್ಲಿ ಅವರುಮಾತನಾಡಿದರು.ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ54 ಸಕ್ರೀಯ ಪ್ರಕರಣಗಳಿದ್ದು, ಅವಳಿತಾಲೂಕಿನಲ್ಲಿ ದಿನೇ ದಿನೇ ಕೊರೊನಾಪ್ರಕರಣಗಳು ಹೆಚ್ಚುತ್ತಿವೆ. ಅಧಿಕಾರಿಗಳುಜನರಲ್ಲಿ ಕೊರೊನಾ ಜಾಗೃತಿ ಮೂಡಿಸುವಂತೆಶಾಸಕರುಕೆರೆ ನೀಡಿದರು.

ಈಗಾಗಲೇ ಮುನ್ನೇಚ್ಚರಿಕಾ ಕ್ರಮವಾಗಿಆಕ್ಸಿಜನ್‌ ಪ್ಲಾಂಟ್‌, ವೆಂಟಿಲೇಟರ್‌,ಮೂರು ಆಂಬ್ಯುಲೆನ್ಸ್‌, ಆಕ್ಸಿಜನ್‌ ಕಾನ್‌Õಟೇಟರ್‌ ಸೇರಿದಂತೆ ಇತರ ಎಲ್ಲ ಸಕಲಸಿದ್ಧತೆ ಮಾಡಿಕೊಂಡಿದ್ದು, ಕೊರೊನಾಮೂರನೇ ಅಲೆ ಬರಬಾರದೆಂದು ದೇವರಲ್ಲಿಪ್ರಾರ್ಥಿಸುತ್ತಿದ್ದೇನೆ ಎಂದರು.ಹೊನ್ನಾಳಿ-ನ್ಯಾಮತಿ ಅವಳಿತಾಲೂಕಿನಾದ್ಯಂತ ಮೊದಲನೇ ಹಾಗೂಎರಡನೇ ಲಸಿಕೆ ಸೇರಿದಂತೆ ಕೊರೊನಾವಾರಿಯರ್ಸ್‌ಗಳಿಗೆ, 60 ವರ್ಷ ಮೇಲ್ಪಟ್ಟವರಿಗೆಬೂಸ್ಟರ್‌ ಲಸಿಕೆ, 15 ವರ್ಷ ಮೇಲ್ಪಟ್ಟವರಿಗೆವಿದ್ಯಾರ್ಥಿಗಳಿಗೆ ಲಸಿಕೆ ಸೇರಿದಂತೆ ಒಟ್ಟು3,33,274 ಜನರಿಗೆ ಕೊರೊನಾ ಲಸಿಕೆನೀಡಲಾಗಿದೆ. ನಿರೀಕ್ಷೆಗಿಂತಲೂ ಹೆಚ್ಚಿನ ಲಸಿಕೆನೀಡಿದು,ª ಅದಕ್ಕೆ ಕಾರಣರಾದ ಅಧಿಕಾರಿಗಳಿಗೆಅಭಿನಂದಿಸುತ್ತೇನೆ ಎಂದರು.

ಸರಳ ಗಣರಾಜ್ಯೋತ್ಸವ: ದಿನೇ ದಿನೇಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿಸರಳವಾಗಿ ಗಣರಾಜ್ಯೋತ್ಸವ ನಡೆಸಲು ಸಭೆತೀರ್ಮಾನಿಸಿತು.ಹೊನ್ನಾಳಿ ತಾಲೂಕು ಕ್ರೀಡಾಂಗಣದಲ್ಲಿಹಾಗೂ ನ್ಯಾಮತಿಯ ಸರ್ಕಾರಿ ಬಾಲಕಿಯರಪದವಿ ಪೂರ್ವ ಕಾಲೇಜಿನ ಆವರಣದಲ್ಲಿಕೋವಿಡ್‌ ನಿಯಮಗಳ ಪ್ರಕಾರ ಸರಳವಾಗಿಆಚರಿಸಲಾಗುವುದು ಎಂದು ಶಾಸಕರುತಿಳಿಸಿದರು.ತಹಶೀಲ್ದಾರ್‌ ಬಸವರಾಜ ಕೊಟೂರ,ತಾಲೂಕು ಆರೋಗ್ಯಾ ಧಿಕಾರಿ ಡಾ|ಕೆಂಚಪ್ಪ,ಸಿಪಿಐ ದೇವರಾಜ್‌, ಪುರಸಭೆ ಮುಖ್ಯಾಧಿಕಾರಿಪಂಪಾಪತಿ ನಾಯ್ಕ ಸೇರಿದಂತೆ ವಿವಿಧಇಲಾಖೆ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.