Udayavni Special

ಕೊನೆಭಾಗದ ಭತ್ತದ ಕಟಾವಿಗೆ ಚಾಲನೆ


Team Udayavani, May 13, 2021, 10:08 PM IST

13-13

ಮಲೇಬೆನ್ನೂರು: ಅಧಿಕಾರಕ್ಕಿಂತ ಪ್ರಾಮಾಣಿಕ ವಾಗಿ ಕೆಲಸ ಮಾಡುವ ದಿಟ್ಟ ಸಂಕಲ್ಪ ಮತ್ತು ಇಚ್ಛಾಶಕ್ತಿ ಇದ್ದಲ್ಲಿ ಯಾವ ಕೆಲಸವೂ ಅಸಾಧ್ಯವಾದುದ್ದಲ್ಲ ಎಂದು ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾ ಧಿಕಾರ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅಭಿಪ್ರಾಯಪಟ್ಟರು.

ಭದ್ರಾ ಅಚ್ಚುಕಟ್ಟಿಗೆ ಸೇರಿರುವ ಹರಿಹರ ತಾಲೂಕಿನ ಕೊನೆಭಾಗದ ಜಮೀನುಗಳಲ್ಲಿ ಭತ್ತದ ಕಟಾವಿಗೆ ಚಾಲನೆ ನೀಡಿ ಅವರು ರೈತರೊಂದಿಗೆ ಮಾತನಾಡಿದರು. ಕಾಡಾ ಸಲಹಾ ಸಮಿತಿ ಸಭೆಯನ್ನು ಮೊಟ್ಟಮೊದಲ ಭಾರಿಗೆ ಮಲೇಬೆನ್ನೂರಿನಲ್ಲಿ ನಡೆಸಿದಾಗ ಹರಿಹರ ತಾಲೂಕಿನ ಕೊನೆ ಭಾಗದ ರೈತರ ಜಮೀನುಗಳಿಗೆ ನೀರನ್ನು ತಲುಪಿಸುತ್ತೇನೆ ಎಂದು ರೈತರಿಗೆ ಮಾತು ಕೊಟ್ಟಿದ್ದೆ. ಅದನ್ನು ನಿಭಾಯಿಸಿದ್ದೇನೆ ಮತ್ತು ಕೊನೆ ಭಾಗದ ಜಮೀನುಗಳಲ್ಲಿ ಬೆಳೆದ ಭತ್ತ ಕಟಾವಿಗೆ ಚಾಲನೆ ನೀಡುತ್ತಿರುವುದು ಸಂತಸ ತಂದಿದೆ ಎಂದರು.

ಸುಮಾರು 20 ವರ್ಷಗಳಿಂದ ಕೊನೆಭಾಗದ ಜಮೀನುಗಳಿಗೆ ನೀರು ತಲುಪದೇ ರೈತರು ಸಂಕಷ್ಟದಲ್ಲಿದ್ದರು. ಇಂದು ಅದೇ ರೈತರು ಸಂತಸದಿಂದ ಭತ್ತ ಕಟಾವು ಮಾಡುತ್ತಿದ್ದಾರೆ. ಇದಕ್ಕೆ ಕಾರಣ ವಿವಿಧ ಕಾಡಾ ಅಧ್ಯಕ್ಷರಾದ ಕ್ಷಣವೇ ರೈತರಿಗೆ ಒಳಿತು ಮಾಡಲು ಪಣ ತೊಟ್ಟಿದ್ದೆ ಎಂದರು.

ನೀರು ಬರುತ್ತಿಲ್ಲ ಎಂದು ಎಂಜಿನಿಯರ್‌ ಗಳಿಗೆ ರೈತರು ಹಳ್ಳಿ ಭಾಷೆಯಲ್ಲಿ ಬೈಯುತ್ತಿದ್ದರು. ಆ ಬೈಯುಳ ಕೇಳಿ ಅವರು ಲ್ಡ್‌ಗೆ ಬರದೆ ತಪ್ಪಿಸಿಕೊಳ್ಳುತ್ತಿದ್ದರು. ಇದನ್ನು ಅರಿತು ಎಂಜಿನಿಯರ್‌ಗಳಿಗೆ ಮತ್ತು ರೈತರಿಗೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಿ ಎಂದು ಸೂಚಿಸಿದ್ದೆ. ಎಂಜಿನಿಯರ್‌ಗಳ ಸಭೆ ನಡೆಸಿ ಒಂದೊಂದು ಡಿಸ್ಟ್ರೆಬ್ಯೂಟರ್‌ಗಳಿಗೆ ಒಬ್ಬ ಎಂಜಿನಿಯರ್‌ ಮತ್ತು ಆಪ್ತ ಕಾರ್ಯದರ್ಶಿ ಗುರುಮೂರ್ತಿ ಮತ್ತು ಪ್ರಕಾಶ್‌ ಕೂಡ ನೀರಿಗಾಗಿ ಹಗಲು ರಾತ್ರಿ ಓಡಾಡಿದ್ದಾರೆ. ಕೊನೆ ಭಾಗದ ಜಮೀನುಗಳಿಗೆ ನೀರು ತಲುಪಲು ಅವರ ಶ್ರಮವೂ ಇದೆ ಎಂದರು.

ಭದ್ರಾ ಜಲಾಶಯದಿಂದ ನೀರನ್ನು ಮೇ 20 ರಂದು ನಿಲ್ಲಿಸಲಾಗುವುದು. ಇದುವರೆಗೆ 2 ಸಾವಿರ ಕ್ಯೂಸೆಕ್‌ ನೀರು ನಾಲೆಗೆ ಬಿಡಲಾಗುತ್ತಿದೆ. ಇಂದಿನಿಂದ 500 ಕ್ಯೂಸೆಕ್ಸ್‌ ನೀರನ್ನು ಕಡಿಮೆ ಮಾಡಿ 1.5 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಸೂಚಿಸಿದ್ದೇನೆ ಎಂದರು.

ಮಲೇಬೆನ್ನೂರಿನ ಕಚೇರಿಯನ್ನು ಹೊನ್ನಾಳಿಗೆ ಸ್ಥಳಾಂತರಿಸುವ ವಿಷಯವಾಗಿ ಮಾತನಾಡಿ, ಹೊನ್ನಾಳಿಯಲ್ಲಿ ಬೇಕಾದರೆ ಇನ್ನೊಂದು ಕಚೇರಿ ಪ್ರಾರಂಭಿಸಲಿ. ಈ ಕಚೇರಿ ಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದರು. ರೈತರಾದ ರುದ್ರಪ್ಪ, ಶಾಂತಪ್ಪ, ಪರಶುರಾಮ, ದೇವರಾಜಪ್ಪ ಮತ್ತಿತರು ಇದ್ದರು.

ಟಾಪ್ ನ್ಯೂಸ್

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

tokyo olympics 2020 pv sindu wins bronze medal in tokyo olympics badminton

ಕಂಚಿನ ಪದಕಕ್ಕೆ ಮುತ್ತಿಟ್ಟ ಸಿಂಧು

j

ಪುರುಷರ ತಪ್ಪಿಗೆ ಮಹಿಳೆಯರಿಗೇಕೆ ಶಿಕ್ಷೆ? ಶಿಲ್ಪಾ ಶೆಟ್ಟಿ ಬೆಂಬಲಕ್ಕೆ ನಿಂತ ನಟಿ ರಿಚಾ ಚಡ್ಡಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-18

ಈಶ್ವರಪ್ಪ-ಸೋಮಲಿಂಗಪ್ಪ ಸಚಿವರಾಗಲಿ

1-16

ಮಾರ್ಗಸೂಚಿ ಉಲ್ಲಂಘನೆಗೆ ಕಠಿಣ ಕ್ರಮ

ಪ್ರತ್ಯೇಕ ಉತ್ತರ ಕರ್ನಾಟಕದ ರಾಜ್ಯ ಕೂಗಿಗೆ ಬಸವರಾಜ ಬೊಮ್ಮಾಯಿ ಬೀಗ?

ಪ್ರತ್ಯೇಕ ಉತ್ತರ ಕರ್ನಾಟಕದ ರಾಜ್ಯ ಕೂಗಿಗೆ ಬಸವರಾಜ ಬೊಮ್ಮಾಯಿ ಬೀಗ?

fhjggfsdgf

2ರಂದು ರಕ್ತದಾನ ಶಿಬಿರ

ddfguh

ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಿ

MUST WATCH

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

udayavani youtube

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಹೊಸ ಸೇರ್ಪಡೆ

ftrtretr

ಹೊನ್ನಾವರ : ತಾಯಿ ಜೊತೆ ಬಂದಿದ್ದ ಮಗು ನದಿ ಪಾಲು

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.