ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಹಿರೇಕಲ್ಮಠದಲ್ಲಿ ಆಶ್ರಯ

Davanagere

Team Udayavani, May 30, 2021, 8:56 PM IST

30-13

ಹೊನ್ನಾಳಿ : ದೇಶಾದ್ಯಂತ ಹಬ್ಬಿರುವ ಕೊರೊನಾ ಮನುಕುಲವನ್ನು ತಲ್ಲಣಗೊಳಿಸಿದೆ. ಈ ಮಹಾಮಾರಿಯಿಂದ ಅನೇಕ ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ.

ಇಂತಹ ಸಂದರ್ಭದಲ್ಲಿ ಹಿರೇಕಲ್ಮಠ ಅನಾಥ ಮಕ್ಕಳಿಗೆ ಆಶ್ರಯ ಕೊಟ್ಟು ಪೋಷಿಸುವ ಹೊಣೆ ವಹಿಸಿಕೊಳ್ಳಲಿದೆ ಎಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹಿರೇಕಲ್ಮಠದ ಸ್ಥಿರ ಪಟ್ಟಾಧ್ಯಕ್ಷರಾದ ಡಾ|ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ 2ನೇ ಅಲೆ ಮನುಷ್ಯ ಸಂಕುಲಕ್ಕೆ ಅಘಾತ ನೀಡಿದೆ.

ಬಹಳಷ್ಟು ಮಕ್ಕಳ ತಂದೆ, ತಾಯಿ ಹಾಗೂ ಕುಟುಂಬದ ಸದಸ್ಯರನ್ನು ನುಂಗಿ ಹಾಕಿದೆ. ಮಕ್ಕಳನ್ನು ನೋಡಿ ಕೊಳ್ಳುವವರೇ ಇಲ್ಲದಂ ತಾಗಿದೆ.ಅಂತಹ ಮಕ್ಕಳನ್ನು ತಕ್ಷಣ ರಕ್ಷಣಾದಾತರು ಮುಂದೆ ಬಂದು ಕಾಪಾಡು ವಂತಾಗಬೇಕು ಎಂದು ಹೇಳಿದರು.

ರಾಜ್ಯದ ಯಾವುದೇ ಮೂಲೆಯ ಮಕ್ಕಳು ಅನಾಥ ರಾಗಿದ್ದರೆ ತಕ್ಷಣ ಅವರನ್ನು ಹಿರೇಕಲ್ಮಠಕ್ಕೆ ಕರೆತಂದು ಬಿಡಬಹುದು. ಅನಾಥ ಮಕ್ಕಳಿಗೆ ಶ್ರೀ ಮಠದಲ್ಲಿ ಊಟ, ವಸತಿ ಕೊಟ್ಟು ಪೋಷಿಸುವ ಕಾರ್ಯ ಮಾಡಲಾಗುವುದು. ಅಲ್ಲದೇ ಶ್ರೀಮಠದ ವತಿಯಿಂದ ನಡೆಯುವ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ಕೊಡಿಸಲಾಗುವುದು ಎಂದು ತಿಳಿಸಿದರು.

ಶ್ರೀಮಠದ ವತಿಯಿಂದ ಎಲ್‌ಕೆಜಿಯಿಂದ ಪದವಿ ಹಾಗೂ ಪದವಿ ನಂತರ ಶಿಕ್ಷಣ ಶಿಕ್ಷಕರ ತರಬೇತಿ (ಬಿಇಡಿ) ಕಾಲೇಜುವರೆಗಿನ ಶಿಕ್ಷಣ ಸಂಸ್ಥೆಗಳು ಇದ್ದು, ಅನಾಥ ಮಕ್ಕಳು ಶ್ರೀಮಠದಲ್ಲಿ ವಾಸ್ಯವ್ಯ ಮಾಡಿ ಪದವಿ ಮುಗಿಸಬಹುದಾಗಿದೆ ಎಂದು ಹೇಳಿದರು. ಅಗತ್ಯ ಬಿದ್ದಲ್ಲಿ ಶ್ರೀಮಠದ ವತಿಯಿಂದ ಕೋವಿಡ್‌ ಆರೈಕೆ ಕೇಂದ್ರ ತೆರೆಯಲು ಮುಂದಾಗಲಾಗುವುದು.

ಅನಾಥ ಮಕ್ಕಳನ್ನು ಮಠಕ್ಕೆ ಸೇರಿಸಲು ದೂರವಾಣಿ ಸಂಖ್ಯೆ 9916322247 ಮತ್ತು 9448154536ಗಳನ್ನು ಸಂಪರ್ಕಿಸಬಹುದು ಎಂದು ಶ್ರೀಗಳು ತಿಳಿಸಿದರು. ಶ್ರೀ ಮಠದ ವ್ಯವಸ್ಥಾಪಕ ಚನ್ನಬಸಯ್ಯ ಇದ್ದರು.

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.