ಬಿಎಸ್‌ವೈ ಬದಲಾಯಿಸಿದ್ರೆ ಬಿಜೆಪಿಗೆ 50 ಸೀಟೂ ಬರಲ್ಲ

Team Udayavani, Jul 22, 2021, 5:52 PM IST

22-9

„ಎಚ್‌.ಕೆ. ನಟರಾಜ

ದಾವಣಗೆರೆ: ಕಟ್ಟಡ ಕಾರ್ಮಿಕರಿಗೆ ಕೊರೊನಾ ಪರಿಹಾರದ ಜತೆಗೆ ಸರ್ಕಾರ, ಕಟ್ಟಡ ಕಾರ್ಮಿಕರಿಗೆ ವಿವಿಧ ಸೌಲಭ್ಯ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಕೇವಲ ಮೂರು ತಿಂಗಳ ಅವಧಿಯಲ್ಲಿ ಬರೋಬ್ಬರಿ 7477 ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ಸರ್ಕಾರ ಕೊರೊನಾ ಸಂಕಷ್ಟ ಪರಿಹಾರವಾಗಿ ಪ್ರತಿಯೊಬ್ಬರಿಗೆ ಮೂರು ಸಾವಿರ ರೂ. ನೀಡುತ್ತಿದೆ. ಇದಲ್ಲದೆ ಕಟ್ಟಡ ಕಾರ್ಮಿಕರ ಮಕ್ಕಳು ಹಾಗೂ ಅವಲಂಬಿತರಿಗಾಗಿ ನಿರಂತರವಾಗಿ ಶೈಕ್ಷಣಿಕ ಧನಸಹಾಯ, ವೈದ್ಯಕೀಯ ಧನಸಹಾಯ, ಹೆರಿಗೆ ಭತ್ಯೆ, ಮಕ್ಕಳ ಮದುವೆಗೆ ಧನಸಹಾಯ, ಪೌಷ್ಠಿಕ ಆಹಾರ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನೀಡುತ್ತಿದ್ದು ಈ ಸೌಲಭ್ಯಗಳ ಕಾರಣದಿಂದಾಗಿ ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಸಿಕೊಳ್ಳಲು ಹೆಚ್ಚಿನ ಜನ ಮುಗಿ ಬಿದ್ದಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ಇರುವ ವಿವಿಧ ಸೌಲಭ್ಯಗಳನ್ನು ಕಬಳಿಸಲು ಕಟ್ಟಡ ಕಾರ್ಮಿಕರಲ್ಲದವರೂ ಸಹ ಸುಳ್ಳು ದಾಖಲೆ ಪತ್ರಗಳನ್ನು ನೀಡಿ ಕಟ್ಟಡ ಕಾರ್ಮಿಕರೆಂದು ನೋಂದಾಯಿಸಿಕೊಳ್ಳುವ ಕಾರ್ಯವೂ ವ್ಯಾಪಕವಾಗಿ ನಡೆದಿದೆ. ಅನರ್ಹರಿಗೆ ಕಟ್ಟಡ ಕಾರ್ಮಿಕ ಕಾರ್ಡ್‌ ಕೊಡಿಸುವಲ್ಲಿ ಮಧ್ಯವರ್ತಿಗಳ ಹಾವಳಿಯೂ ಅತಿ ಹೆಚ್ಚಾಗಿದ್ದರಿಂದ ಜಿಲ್ಲೆಯಲ್ಲಿ ಅನರ್ಹ ಕಟ್ಟಡ ಕಾರ್ಮಿಕರ ಕಾರ್ಡ್‌ಗಳ ಸಂಖ್ಯೆಯೂ ದಿಢೀರನೇ ಏರುತ್ತಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲೆಯಲ್ಲಿ ಅರ್ಧಕ್ಕರ್ಧ ಕಟ್ಟಡ ಕಾರ್ಮಿಕರ ಕಾಡ್‌ ìಗಳನ್ನು ಅನರ್ಹರು ಪಡೆದಿದ್ದಾರೆ ಎಂದು ಸ್ವತಃ ಕಟ್ಟಡ ಕಾರ್ಮಿಕ ಸಂಘಟನೆಗಳ ಮುಖಂಡರೇ ಬಹಿರಂಗವಾಗಿ ಆರೋಪಿಸುತ್ತಿದ್ದಾರೆ. 3 ತಿಂಗಳಲ್ಲಿ ಸಾವಿರಾರು ನೋಂದಣಿ: ಕಟ್ಟಡ ಕಾರ್ಮಿಕರ ನೋಂದಣಿ ಎಷ್ಟು ತೀವ್ರಗತಿಯಲ್ಲಿ ಏರುತ್ತಿದೆ ಎಂದರೆ ಪ್ರಸಕ್ತ ವರ್ಷ ಏಪ್ರಿಲ್‌ 1ರಿಂದ ಜೂನ್‌ 30 ರವರೆಗೆ ಅಂದರೆ ಕೇವಲ ಮೂರೇ ಮೂರು ತಿಂಗಳುಗಳಲ್ಲಿ 7477 ಜನರು ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ.

ಇವರಲ್ಲಿ 5424 ಪುರುಷರು, 2053 ಮಹಿಳೆಯರು ಇದ್ದಾರೆ. ಈ ಮೂರು ತಿಂಗಳ ಅವಧಿಯಲ್ಲಿ ಜಿಲ್ಲೆಯ ಹರಿಹರ ಕಾರ್ಮಿಕ ಇಲಾಖೆ ಕಚೇರಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಂದರೆ 1561 ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನುಳಿದಂತೆ ದಾವಣಗೆರೆ ಒಂದನೇ ವೃತ್ತ ಕಚೇರಿಯಲ್ಲಿ 1422, ದಾವಣಗೆರೆ ಎರಡನೇ ವೃತ್ತ ಕಚೇರಿಯಲ್ಲಿ 989, ದಾವಣಗೆರೆ ಮೂರನೇ ವೃತ್ತ ಕಚೇರಿಯಲ್ಲಿ 1168, ಚನ್ನಗಿರಿ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ 1203, ಹೊನ್ನಾಳಿ ನಿರೀಕ್ಷಕರ ಕಚೇರಿಯಲ್ಲಿ 827 ಹಾಗೂ ಜಗಳೂರು ನಿರೀಕ್ಷಕರ ಕಚೇರಿಯಲ್ಲಿ 307ಜನರು ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ.

ಲಕ್ಷ ಮೀರಿದ ನೋಂದಣಿ: ಜಿಲ್ಲೆಯಲ್ಲಿ ಈವರೆಗೆ ನೋಂದಣಿ ಮಾಡಿಸಿಕೊಂಡ ಒಟ್ಟು ಕಟ್ಟಡ ಕಾರ್ಮಿಕರ ಸಂಖ್ಯೆ ಒಂದು ಲಕ್ಷ ಮೀರಿದೆ. ಕಾರ್ಮಿಕ ಇಲಾಖೆ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಜೂನ್‌ 30ವರೆಗೆ ಒಟ್ಟು 1,02,658 ಜನರು ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ.

ಈ ಅಂಕಿ-ಅಂಶದ ಆಧಾರದಲ್ಲಿ ಜಿಲ್ಲೆಯ ದಾವಣಗೆರೆ ಎರಡನೇ ವೃತ್ತ ಕಚೇರಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಂದರೆ 20,806 (ಇವರಲ್ಲಿ 4488 ಮಹಿಳೆಯರು) ನೋಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ. ಉಳಿದಂತೆ ದಾವಣಗೆರೆ ಕಾರ್ಮಿಕ ವೃತ್ತ ಕಚೇರಿಯಲ್ಲಿ ಒಂದರಲ್ಲಿ 15,673 (ಇವರಲ್ಲಿ 2740 ಮಹಿಳೆಯರು), ದಾವಣಗೆರೆ ಕಾರ್ಮಿಕ ವೃತ್ತ ಕಚೇರಿಯಲ್ಲಿ ಮೂರರಲ್ಲಿ 17,982 (ಇವರಲ್ಲಿ 4555 ಮಹಿಳೆಯರು), ಚನ್ನಗಿರಿ ನಿರೀಕ್ಷಕರ ಕಚೇರಿಯಲ್ಲಿ 11,813 (ಇವರಲ್ಲಿ 3084ಮಹಿಳೆಯರು), ಹರಿಹರ ನಿರೀಕ್ಷಕರ ಕಚೇರಿಯಲ್ಲಿ 17,916 (ಇವರಲ್ಲಿ 4229 ಮಹಿಳೆಯರು), ಹೊನ್ನಾಳಿ ನಿರೀಕ್ಷಕರ ಕಚೇರಿಯಲ್ಲಿ 9738 (ಇವರಲ್ಲಿ 1988 ಮಹಿಳೆಯರು), ಜಗಳೂರು ನಿರೀಕ್ಷಕರ ಕಚೇರಿಯಲ್ಲಿ 8730 (ಇವರಲ್ಲಿ 2200 ಮಹಿಳೆಯರು) ನೋಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ಸರ್ಕಾರ ವಿವಿಧ ಸೌಲಭ್ಯ ಕಲ್ಪಿಸುತ್ತಿರುವುದರಿಂದ ಕಟ್ಟಡ ಕಾರ್ಮಿಕರ ನೋಂದಣಿ ಹೆಚ್ಚಾಗುತ್ತಿರುವುದು ಉತ್ತಮ ಬೆಳವಣಿಗೆ. ಆದರೆ ಇದರಲ್ಲಿ ಹೆಚ್ಚು ಜನ ಅನರ್ಹರು ಸೇರಿಕೊಳ್ಳುತ್ತಿರುವುದು ಬೇಸರದ ಸಂಗತಿ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.