ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಪಟ್ಟಣದಲ್ಲಿ ಮಂಗಳವಾರ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಭೂಮಿಪೂಜೆ ನೆರವೇರಿಸಿದರು.

Team Udayavani, Jan 27, 2021, 4:03 PM IST

2719

ಚನ್ನಗಿರಿ: ಪಟ್ಟಣದಲ್ಲಿ 1.20 ಕೋಟಿ ರೂ. ವೆಚ್ಚದಕಾಂಕ್ರಿಟ್‌ ರಸ್ತೆ, ಬಾಕ್ಸ್‌ ಚರಂಡಿ, ಹಾಗೂ ಹೈಮಾಸ್ಕ್ಲೈಟ್‌ಗೆ ಸಾಬೂನು ಮತ್ತು ಮರ್ಜಕ ನಿಗಮಮಂಡಳಿ ಅಧ್ಯಕ್ಷ ಹಾಗೂ ಶಾಸಕ ಮಾಡಾಳ್‌ವಿರೂಪಾಕ್ಷಪ್ಪ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು, ಪುರಸಭೆ2020-21ನೇ ಸಾಲಿನ 15ನೇ ಹಣಕಾಸುಯೋಜನೆಯಡಿ 1.20ಕೋಟಿ ವೆಚ್ಚದ ಅಭಿವೃದ್ಧಿಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಗುಣಮಟ್ಟದಕಾಮಗಾರಿಗೆ ಹೆಚ್ಚಿನ ಆದ್ಯತೆ ನೀಡುವಂತೆ
ಅಧಿ ಕಾರಿಗಳಿಗೆ ಸೂಚಿಸಿದರು.

ಸ್ವತ್ಛ ಸುಂದರಪಟ್ಟಣವನ್ನಾಗಿಸಲು ಹಲವು ಯೋಜನೆಗಳನ್ನುಬಳಸಿಕೊಂಡು ಕಾಮಗಾರಿ ಕೈಗೊಳ್ಳಲಾಗುತ್ತಿದೆ.ಪಟ್ಟಣದ ಕೆರೆಯ ಸುತ್ತಲು ಕಾರಂಜಿ ಮಾಡಿ,ಅದರ ಸುತ್ತಲು ಜನತೆ ಬೆಳಗ್ಗೆ ಮತ್ತು ಸಂಜೆವೇಳೆಯಲ್ಲಿ ವಿಶ್ರಾಂತಿಗಾಗಿ ಹಾಗೂ ವಾಕ್‌ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.ಇದರಿಂದ ಜನರಿಗೆ ಅನುಕೂಲವಾಗಲಿದೆಎಂದರು.

ಪುರಸಭೆ ಮುಖ್ಯಾಧಿಕಾರಿಬಸವರಾಜಪ್ಪ, ಪುರಸಭೆ ಸದಸ್ಯರಾದ ಪಟ್ಟಿನಾಗರಾಜ್‌, ಚಿಕ್ಕಪ್ಪ, ಪರಮೆಶ್ವರಪ್ಪ, ಲಕ್ಷ್ಮೀ ದೇವಿ,·ಸವಿತಾ, ಯಶೋಧಮ್ಮ, ಕುಬೆಂದ್ರೋಜಿರಾವ್‌,ನಿಂಗೋಜಿರಾವ್‌ ಇದ್ದರು.

ಓದಿ :    ·ರೈತ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.