Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Team Udayavani, Apr 15, 2024, 3:23 PM IST

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಪತಿ, ಸಂಸದ ಡಾ.ಜಿ.ಎಂ. ಸಿದ್ದೇಶ್ವರ ಇತರೊಡನೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಎರಡನೇ ಬಾರಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಪ್ರಾರಂಭದ ದಿನ ಶುಕ್ರವಾರ ಎರಡು ಜೊತೆ ನಾಮಪತ್ರ ಸಲ್ಲಿಸಿದ್ದರು.

ಸೋಮವಾರ ಮತ್ತೆ ಪತಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಎಸ್. ಮಲ್ಲಿಕಾರ್ಜುನ್, ಮಹಾನಗರ ಪಾಲಿಕೆ ಸದಸ್ಯ ಎ. ನಾಗರಾಜ್ ಇತರೊಡನೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಟಾಪ್ ನ್ಯೂಸ್

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rava

Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್‌ ರಾವಲ್‌ ಸಲಹೆ

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.