ದಾವಣಗೆರೆ: ಮತ್ತೆ ಮೂವರಲ್ಲಿ ಕೋವಿಡ್-19 ಸೋಂಕು ಪತ್ತೆ
Team Udayavani, Jun 13, 2020, 7:03 PM IST
ದಾವಣಗೆರೆ: ದಾವಣಗೆರೆಯಲ್ಲಿ ಶನಿವಾರ ಮತ್ತೆ ಮೂವರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.
ರೋಗಿ ನಂಬರ್ 5819ರ ಸಂಪರ್ಕದಿಂದ 16 ವರ್ಷದ ಬಾಲಕ(ರೋಗಿ ನಂಬರ್ 6575), 24 ವರ್ಷದ ಯುವತಿ (ರೋಗಿ ನಂಬರ್ 6576) ಯಲ್ಲಿ ಸೋಂಕು ಕಾಣಿಸಿಕೊಂಡಿದೆ. ರೋಗಿ ನಂಬರ್ 6040ರ ಸಂಪರ್ಕದಿಂದ 12ವರ್ಷದ ಬಾಲಕ(ರೋಗಿ ನಂಬರ್6577)ನಲ್ಲಿ ಸೋಂಕು ದೃಢಪಟ್ಟಿದೆ.
ಕೋವಿಡ್ 19ದಿಂದ ಗುಣಮುಖರಾದ ರೋಗಿ ನಂಬರ್ 4086,4089,4837,4836,4839,4841,5302,5307,5305,5314,5304 ಒಟ್ಟು 13 ಜನ ಸೋಂಕಿತರು ಶನಿವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 226 ಪ್ರಕರಣಗಳಲ್ಲಿ ಈವರೆಗೆ 184 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆರು ಜನರು ಮೃತಪಟ್ಟಿದ್ದಾರೆ.36 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ